ಸಂಜನಾ ಗಲ್ರಾನಿ ಮೇಲೆ ಎಫ್ ಐಆರ್ ದಾಖಲು

Webdunia
ಶುಕ್ರವಾರ, 14 ಮೇ 2021 (10:11 IST)
ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.


2019 ರಲ್ಲಿ ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ವಂದನಾ ಜೈನ್ ಮೇಲೆ ಸಂಜನಾ ಹಲ್ಲೆ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಡ್ರಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸಂಜನಾಗೆ ಆರೋಗ್ಯ ಸಮಸ್ಯೆಯಾಗಿತ್ತು. ಇದೀಗ ಅವರು ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ಊಟ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಇದರ ನಡುವೆ ಅವರಿಗೆ ಹಳೇ ಪ್ರಕರಣ ತಗಲುಹಾಕಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಮುಂದಿನ ಸುದ್ದಿ
Show comments