Webdunia - Bharat's app for daily news and videos

Install App

ಕೆಜಿಎಫ್ ಚಿತ್ರ ವೀಕ್ಷಣೆ ವೇಳೆ ಗಲಾಟೆ: ಓರ್ವನಿಗೆ ಗುಂಡೇಟು

Webdunia
ಬುಧವಾರ, 20 ಏಪ್ರಿಲ್ 2022 (11:10 IST)
ಹಾವೇರಿ: ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಇಬ್ಬರು ಪ್ರೇಕ್ಷಕರ ನಡುವೆ ಕ್ಷುಲ್ಲುಕ ಕಾರಣಕ್ಕೆ ಜಗಳ ನಡೆದಿದ್ದು, ಒಬ್ಬಾತ ಥಿಯೇಟರ್ ನಲ್ಲಿಯೇ ಫೈರಿಂಗ್ ಮಾಡಿದ್ದಾರೆ.

ಶಿಗ್ಗಾಂವಿಯ ರಾಜಶ್ರೀ ಥಿಯೇಟರ್ ನಲ್ಲಿ ಇಬ್ಬರ ನಡುವೆ ಜಗಳವಾಗಿದೆ. ಕಾಲು ಸರಿಸಿಕೊಂಡು ಕುಳಿತುಕೊಳ್ಳುವಂತೆ ಹೇಳಿದ್ದಕ್ಕೆ ಇಬ್ಬರು ವಾಗ್ವಾದ ನಡೆಸಿದ್ದಾರೆ.

ಈ ವೇಳೆ ಒಬ್ಬಾತ ಇನ್ನೊಬ್ಬನ ಮೇಲೆ ಫೈರಿಂಗ್ ನಡೆಸಿದ್ದಾನೆ. ಪರಿಣಾಮ ಹೊಟ್ಟೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗಿ ನಿನ್ನನ್ನು ಯಾರು ನೋಡ್ತಾರೆಂದು ವ್ಯಂಗ್ಯ ಮಾಡಿದ್ದರು: ರಾಜ್‌ ಬಿ ಶೆಟ್ಟಿ

ಕಾಂತಾರ ಸೀಕ್ವೆಲ್‌ನಲ್ಲಿ ಕಾಣಿಸಿಕೊಂಡಿದ್ದ ಕಂಬಳ ಕೋಣ ಇನ್ನಿಲ್ಲ

ರಾಕಿಂಗ್ ಸ್ಟಾರ್ ಯಶ್ ಎಷ್ಟೇ ಬ್ಯುಸಿಯಿದ್ದರೂ ಇದೊಂದನ್ನು ಮಾತ್ರ ಮರೆಯಲ್ಲ

ಮೂರು ಕೋಟಿ ರೂ ವಂಚನೆ ಪ್ರಕರಣಕ್ಕೆ ಧ್ರುವ ಸರ್ಜಾ ಟೀಂ ಪ್ರತಿಕ್ರಿಯೆ

ನಟ ಧ್ರುವ ಸರ್ಜಾ ನಿರ್ಮಾಕಪರಿಗೆ ಪಂಗನಾಮ ಹಾಕಿದ್ರಾ, ಇದೆಂಥಾ ಆರೋಪ

ಮುಂದಿನ ಸುದ್ದಿ
Show comments