Webdunia - Bharat's app for daily news and videos

Install App

ನಾನಿ ‘ತಕ್ ಜಗದೀಶ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Webdunia
ಶನಿವಾರ, 26 ಡಿಸೆಂಬರ್ 2020 (10:54 IST)
ಹೈದರಾಬಾದ್ : ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ , ನಿರ್ದೇಶಕ ಶಿವ ನಿರ್ವಾಣ ಸಂಯೋಜನೆಯಲ್ಲಿ ಮೂಡಿಬಂದ ಕುಟುಂಬ ಮತ್ತು ಆಕ್ಷನ್ ಎಂಟರ್ ಟೈನರ್ ಚಿತ್ರ ‘ತಕ್ ಜಗದೀಶ್’ದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಇದು ನಾನಿ ಅಭಿನಯದ 26ನೇ ಚಿತ್ರವಾಗಿದ್ದು, ಋತು ವರ್ಮಾ ಮತ್ತು ಐಶ್ವರ್ಯ ರಾಜೇಶ್ ನಾನಿಯೊಂದಿಗೆ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರವನ್ನು ಶೈನ್ ಸ್ಕ್ರೀನ್ ಬ್ಯಾನರ್ ಅಡಿಯಲ್ಲಿ ಸಾಹು ಗರಪತಿ ಮತ್ತು ಹರೀಶ್ ಪ್ಯಾಡಿ ಸಹ ನಿರ್ಮಾಣದಲ್ಲಿ ಮಾಡಲಾಗುತ್ತಿದೆ. ಈ ಚಿತ್ರ 2021 ರ ಏಫ್ರಿಲ್ ನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಕ್ರಿಸ್ ಮಸ್ ಉಡುಗೊರೆಯಾಗಿ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ನಾನಿ ಅಂದವಾಗಿ ಫಾರ್ಮಲ್ ಡ್ರೆಸ್ ನಲ್ಲಿ ಕುಳಿತಿದ್ದಾರೆ. ಊಟಕ್ಕಾಗಿ ಕುಳಿತ ಅವರು ಬೆನ್ನ ಹಿಂದಿನಿಂದ ಕತ್ತಿಯನ್ನು ಕೋಪದಿಂದ ತೆಗೆಯುತ್ತಿದ್ದಾರೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments