ನಟ ಅಜಯ್ ದೇವಗನ್ ಜನ್ಮ ದಿನದಂದು ಫಸ್ಟ್ ಲುಕ್ ಪೋಸ್ಟರ್ ರಿಲೀಸ್

Webdunia
ಶನಿವಾರ, 3 ಏಪ್ರಿಲ್ 2021 (09:16 IST)
ಹೈದರಾಬಾದ್ : ಬಾಲಿವುಡ್ ನಟ ಅಜಯ್ ದೇವಗನ್ ಅವರು ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದಲ್ಲಿ ನಟಿಸುತ್ತಿದ್ದು, ಈ ಹಿನ್ನಲೆಯಲ್ಲಿ ಏಪ್ರಿಲ್ 2ರಂದು ಅವರ ಜನ್ಮ ದಿನವಾದ ಕಾರಣ ಆರ್ ಆರ್ ಆರ್ ಚಿತ್ರದ ತಂಡ ವಿಶೇಷ ಉಡುಗೊರೆಯನ್ನು ನೀಡಿದೆ.

ಅಜಯ್ ದೇವ್ ಗನ್ ಹುಟ್ಟುಹಬ್ಬದಂದು ಆರ್ ಆರ್ ಆರ್ ಚಿತ್ರದ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ಅಜಯ್ ದೇವಗನ್ ಅವರು ಫ್ಲ್ಯಾಷ್ ಬ್ಯಾಕ್ ಭಾಗಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪೋಸ್ಟರ್ ನಲ್ಲಿ ಅಜಯ್ ದೇವಗನ್ ಸ್ವಾತಂತ್ರ್ಯ ಹೋರಾಟಗಾರನಾಗಿ ಕಾಣಿಸಿಕೊಂಡಿದ್ದು, ಅಜಯ್ ದೇವಗನ್ ಅವರು ಒರಟಾದ ನೋಟ ಹಾಗೂ ಅವರ ಹಣೆಯಲ್ಲಿ ರಕ್ತ ಹರಿಯುತ್ತಿರುವಂತಹ ಫೋಸ್ಟರ್ ಅನ್ನು ಕಾಣಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ಮುಂದಿನ ಸುದ್ದಿ
Show comments