ಶೀರ್ಷಿಕೆಯೊಂದಿಗೆ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ವಿವಾದಕ್ಕೆ ಸಿಲುಕಿದ ‘ಮಿಷನ್ ಇಂಪಾಸಿಬಲ್’ ಚಿತ್ರ

Webdunia
ಸೋಮವಾರ, 14 ಡಿಸೆಂಬರ್ 2020 (12:48 IST)
ಹೈದರಾಬಾದ್ : ‘ಏಜೆಂಟ್ ಸಾಯಿ ಶ್ರೀನಿವಾಸ್’ ಚಿತ್ರದಲ್ಲಿ ನಿರ್ದೇಶಕರಾಗಿ ಪರಿಚಯಿಸಲ್ಪಟ್ಟ ಸ್ವರೂಪ್ ಆರ್.ಎಸ್.ಜೆ. ತಮ್ಮ ಮೊದಲ ಚಿತ್ರದಲ್ಲಿ ಉತ್ತಮ ಯಶಸ್ಸು ಕಂಡರು. ಇದೀಗ ಸರಣಿಯ 2ನೇ ಚಿತ್ರವನ್ನು ‘ಮಿಷನ್ ಇಂಪಾಸಿಬಲ್’ ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಘೋಷಿಸಿದ್ದಾರೆ.

ಮ್ಯಾಟಿನಿ ಎಂಟರ್ ಟೈನ್ ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರಂಜನ್ ರೆಡ್ಡಿ ಮತ್ತು ಅನ್ವೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಪೂಜಾ ವಿಧಿಗಳೊಂದಿಗೆ ಈ ಚಿತ್ರವನ್ನು ಪ್ರಾರಂಭಿಸಲಾಗಿದೆ. ಆದರೆ ಈ ಚಿತ್ರದ ಶೀರ್ಷಿಕೆಯೊಂದಿಗೆ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದ, ಇದೀಗ ವಿವಾದಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

ಹೌದು. ಚಿತ್ರಕ್ಕೆ  mission impossible ಎಂಬ ಪದವನ್ನು ನೀಡುವಾಗ mission ನಲ್ಲಿ sio ಅಕ್ಷರಗಳನ್ನು ತಪ್ಪಾಗಿ  ha ಅಕ್ಷರಗಳೊಂದಿಗೆ  mishan impossible  ಎಂದು ಬದಲಾಯಿಸಿತು. ಇದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಈ ಚಿತ್ರದ ಪೋಸ್ಟರ್ ನಲ್ಲಿ ಮಕ್ಕಳು ಕೈಯಲ್ಲಿ ಬಂದೂಕು ಹಿಡಿದುಕೊಂಡು ಆಂಜನೇಯಸ್ವಾಮಿ, ಶಿವ, ಶ್ರೀಕೃಷ್ಣನ ಗೆಟಪ್ ನಲ್ಲಿ ತೋರಿಸಲಾಗಿದೆ. ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪ ವ್ಯಕ್ತವಾಗಿದೆ, ಚಿತ್ರತಂಡ ಈ ಬಗ್ಗೆ ತಿಳಿಸಿ ಹೇಳಿದರೂ ನೆಟಿಜನ್ ಸಿಟ್ಟು ಕಡಿಮೆಯಾಗಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments