Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್

ಕೆಜಿಎಫ್ 2 ಚಿತ್ರ ಬಿಡುಗಡೆಗೆ  ಮುಹೂರ್ತ ಫಿಕ್ಸ್
ಬೆಂಗಳೂರು , ಶುಕ್ರವಾರ, 13 ಮಾರ್ಚ್ 2020 (20:30 IST)
ನಟ ಯಶ್ ಅಭಿನಯದ ಅದ್ಧೂರಿ ಚಲನಚಿತ್ರ ಕೆಜಿಎಫ್ – 2 ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.


ಅಕ್ಟೋಬರ್ 23 ರಂದು ಬಹುನಿರೀಕ್ಷಿತ ಚಲನಚಿತ್ರ ಕೆಜಿಎಫ್ 2 ಬಿಡುಗಡೆಯಾಗಲಿದೆ.

ಕೆಜಿಎಫ್ ಚಲನಚಿತ್ರ ಭಾರತೀಯ ಚಿತ್ರಗಳಲ್ಲೇ ಇತಿಹಾಸ ನಿರ್ಮಾಣ ಮಾಡಿತ್ತು. ವಿದೇಶಗಳಲ್ಲಿಯೂ ಸದ್ದು ಮಾಡಿತ್ತು.

ಇದೀಗ ಕೆಜಿಎಫ್ 2 ಚಲನಚಿತ್ರ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಅಕ್ಟೋಬರ್ 23 ರಂದು ಬೆಳ್ಳಿತೆರೆಗೆ ಅಪ್ಪಳಿಸಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ 'ವಿರಾಟ ಪರ್ವ' ಟೀಸರ್ ರಿಲೀಸ್..