Daily Horoscope
✕

ಕೆಜಿಎಫ್ 2 ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್

Webdunia
ಶುಕ್ರವಾರ, 13 ಮಾರ್ಚ್ 2020 (20:30 IST)
ನಟ ಯಶ್ ಅಭಿನಯದ ಅದ್ಧೂರಿ ಚಲನಚಿತ್ರ ಕೆಜಿಎಫ್ – 2 ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.


ಅಕ್ಟೋಬರ್ 23 ರಂದು ಬಹುನಿರೀಕ್ಷಿತ ಚಲನಚಿತ್ರ ಕೆಜಿಎಫ್ 2 ಬಿಡುಗಡೆಯಾಗಲಿದೆ.

ಕೆಜಿಎಫ್ ಚಲನಚಿತ್ರ ಭಾರತೀಯ ಚಿತ್ರಗಳಲ್ಲೇ ಇತಿಹಾಸ ನಿರ್ಮಾಣ ಮಾಡಿತ್ತು. ವಿದೇಶಗಳಲ್ಲಿಯೂ ಸದ್ದು ಮಾಡಿತ್ತು.

ಇದೀಗ ಕೆಜಿಎಫ್ 2 ಚಲನಚಿತ್ರ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಅಕ್ಟೋಬರ್ 23 ರಂದು ಬೆಳ್ಳಿತೆರೆಗೆ ಅಪ್ಪಳಿಸಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments