ಈ ಕಾರಣಕ್ಕೆ ನಟಿ ತಮನ್ನಾ ಹಾಗೂ ಕೊಹ್ಲಿಯ ವಿರುದ್ಧ ಮದ್ರಾಸ್ ಹೈಕೋರ್ಟ್ ನಲ್ಲಿ ದೂರು ದಾಖಲು

Webdunia
ಶನಿವಾರ, 1 ಆಗಸ್ಟ್ 2020 (12:26 IST)
ಚೆನ್ನೈ : ಆನ್ ಲೈನ್ ನಲ್ಲಿ ಜೂಜಾಟವನ್ನು ಉತ್ತೇಜಿಸುವ ಜಾಹೀರಾತುಗಳಲ್ಲಿ ನಟಿಸಿದ ಹಿನ್ನಲೆಯಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ವಿರುದ್ಧ ದೂರು ದಾಖಲಾಗಿದೆ.

ಬಹುಭಾಷಾ ನಟಿ ತಮನ್ನಾ ಭಾಟಿಯಾ ಹಾಗೂ ವಿರಾಟ್ ಕೊಹ್ಲಿ ಆನ್ ಲೈನ್ ನಲ್ಲಿ ಜೂಜಾಟವನ್ನು ಉತ್ತೇಜಿಸುವ ಜಾಹೀರಾತುಗಳಲ್ಲಿ ನಟಿಸಿದ್ದರು.  ಆದರೆ ಇತ್ತೀಚೆಗೆ ಜೂಜಾಟಕ್ಕೆ ಬಳಸಿದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದ ಕಾರಣ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಹಿನ್ನಲೆಯಲ್ಲಿ ಚೆನ್ನೈ ಮೂಲದ ವಕೀಲರೊಬ್ಬರು ಯುವಕರಿಗೆ ಉತ್ತಮ ಮಾರ್ಗದರ್ಶನ ನೀಡುವ ಜಾಹೀರಾತುಗಳಲ್ಲಿ ಭಾಗವಹಿಸುವ ಬದಲು ಕೆಟ್ಟ ದಾರಿ ಹಿಡಿಯುವಂತೆ ಪ್ರಚೋದಿಸುತ್ತಿದ್ದಾರೆ ಆದಕಾರಣ ಇವರನ್ನು ಬಂಧಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಆಗಸ್ಟ್ 4ರಂದು ವಿಚಾರಣೆ ನಡೆಸಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments