ಈ ಕಾರಣಕ್ಕಾಗಿ ಇನ್ ಸ್ಟಾಗ್ರಾಂನಲ್ಲಿ ಅರೆನಗ್ನ ಪೋಟೊ ಹಾಕಿದ ಸಲೋನಿ ಚೋಪ್ರಾ

Webdunia
ಮಂಗಳವಾರ, 11 ಸೆಪ್ಟಂಬರ್ 2018 (08:54 IST)
ಹೈದರಾಬಾದ್ : ನಟಿ ಸಲೋನಿ ಚೋಪ್ರಾ  ತಾನು ಗರ್ಭಿಣಿ ಅಲ್ಲ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಟಾಪ್‍ಲೆಸ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.


ಸಲೋನಿ ಚೋಪ್ರಾ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಟ್ ಫೋಟೋಗಳನ್ನು ಹಾಕುವ ಮೂಲಕ ಸುದ್ದಿಯಾಗುತ್ತಿದ್ದು, ಇದೀಗ ಇನ್ ಸ್ಟಾಗ್ರಾಂನಲ್ಲಿ ತಮ್ಮ ಅರೆನಗ್ನ ಫೋಟೋವನ್ನು ಹಾಕಿ “ನಾನು ಗರ್ಭಿಣಿ ಅಲ್ಲ. ನಾನು ಗರ್ಭಿಣಿ ಎಂಬ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ. ಇದು ನನ್ನ ವೈಯಕ್ತಿಕ ವಿಚಾರವಾಗಿದೆ. ಎಲ್ಲಾ ಹುಡುಗಿಯರು ಒಂದೇ ರೀತಿ ಇರುವುದಿಲ್ಲ.


ಕೆಲವರಿಗೆ ಫ್ಲಾಟ್ ಹೊಟ್ಟೆ ಇರುತ್ತದೆ. ಇನ್ನು ಕೆಲವರಿಗೆ ದಪ್ಪ ಹೊಟ್ಟೆ ಇರುತ್ತದೆ. ಅದೇ ರೀತಿ ಎಲ್ಲ ಹುಡುಗರಿಗೂ ಸಿಕ್ಸ್ ಪ್ಯಾಕ್ ಇರುವುದಿಲ್ಲ. ಎಲ್ಲ ಹುಡುಗಿಯರ ಕೂದಲು ಒಂದೇ ರೀತಿ ಇರುವುದಿಲ್ಲ. ಅದೇ ರೀತಿ ಎಲ್ಲ ಹುಡುಗಿಯರು ಆರೋಗ್ಯವಾಗಿ ಇರುವುದಿಲ್ಲ. ಆದರೆ ಎಲ್ಲ ಹುಡುಗಿಯರು ಸುಂದರವಾಗಿರುತ್ತಾರೆ” ಎಂದು ಬರೆದುಕೊಂಡಿರುವುದು  ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಸಲೋನಿ ಚೋಪ್ರಾ ಅವರು ಗರ್ಭಿಣಿ ಎಂದು ಎಲ್ಲೂ ಚರ್ಚೆಯಾಗಿಲ್ಲ. ಆದರೆ ವೈಯಕ್ತಿಕವಾಗಿ ಸುದ್ದಿಯಾಗಿರುವುದಕ್ಕೆ ಈ ರೀತಿ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments