Webdunia - Bharat's app for daily news and videos

Install App

ನಟಿ ಸಂಯುಕ್ತ ಹೊರನಾಡು ಫೋಟೋ ಶೂಟ್ ಮಾಡಿಸಿಕೊಂಡಿದ್ದು ಇದೇ ಕಾರಣಕ್ಕಂತೆ

Webdunia
ಭಾನುವಾರ, 29 ಏಪ್ರಿಲ್ 2018 (06:29 IST)
ಬೆಂಗಳೂರು :  ನಟಿ ಸಂಯುಕ್ತ ಹೊರನಾಡು ಹೊಸ ಫೋಟೋ ಶೂಟ್ ಮಾಡಿಸಿದ್ದಾರೆ ಎಂಬ ಸುದ್ದಿ ಇತ್ತಿಚೆಗೆ ಎಲ್ಲಾ ಕಡೆ ಹರಿದಾಡುತ್ತಿದ್ದು, ಆದರೆ ಇದೀಗ ಅವರು ಫೋಟೊ ಶೂಟ್ ಮಾಡಿರುವುದರ ಹಿಂದಿನ ಕಾರಣವೆನೆಂಬುದು ತಿಳಿದುಬಂದಿದೆ.


ಸಾಮಾನ್ಯವಾಗಿ ಸಿನಿಮಾ ನಟಿಯರು ಹೊಸ ಚಿತ್ರಗಳಿಗಾಗಿ ಅಥವಾ ತಮ್ಮ ಸೌಂದರ್ಯವನ್ನು ತೋರಿಸಲು ಫೋಟೋ ಶೂಟ್ ಮಾಡಿಸುತ್ತಾರೆ. ಆದರೆ  ನಟಿ ಸಂಯುಕ್ತ ಹೊರನಾಡು ಅವರು ಮಾತ್ರ ಪರಿಸರ ಜಾಗೃತಿಗಾಗಿ ಫೋಟೋ ಶೂಟ್ ಮಾಡಿಸಿದ್ದಾರಂತೆ.


ಸಂಯುಕ್ತಾ ಅವರು ಪ್ರತಿ ವರ್ಷ `ವಿಶ್ವ ಭೂಮಿ' ತಿಂಗಳನ್ನು ತಮ್ಮದೇ ಶೈಲಿಯಲ್ಲಿ ಆಚರಿಸುತ್ತಾ ಬಂದಿದ್ದು, ಈ ಬಾರಿ ಹೆಣ್ಣನ್ನು ಭೂಮಿಗೆ ಹೋಲಿಕೆ ಮಾಡಿ ಭೂಮಿ, ನೀರು, ಗಾಳಿ ಹಾಗೂ ಅಗ್ನಿಯನ್ನು ಬಿಂಬಿಸುವಂತಹ ಕಾಸ್ಟ್ಯೂಮ್‍ಗಳನ್ನು ತೊಟ್ಟು ಹೊಸ ಪರಿಕಲ್ಪನೆ ಮೂಲಕ ಈ ನಾಲ್ಕು ಮನುಷ್ಯನ ಬದುಕಲ್ಲಿ ಎಷ್ಟು ಅತ್ಯಗತ್ಯ ಎಂಬುದನ್ನು ಹೇಳುವ ಪ್ರಯತ್ನ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments