Webdunia - Bharat's app for daily news and videos

Install App

ಧೂಮಪಾನ ಜಾಹೀರಾತಿನಲ್ಲಿ ನಟಿಸಿದ ಸಿಮ್ರನ್ ಬಾಲಿವುಡ್ ಆಫರ್ ಗಳನ್ನು ತಿರಸ್ಕರಿಸಿದ್ದು ಈ ಕಾರಣಕ್ಕಾಗಿಯಂತೆ!

Webdunia
ಶುಕ್ರವಾರ, 16 ಮಾರ್ಚ್ 2018 (06:41 IST)
ಬೆಂಗಳೂರು : ಭಾರತ ಸರ್ಕಾರದ ಧೂಮಪಾನ ವಿರೋಧಿ ಜಾಹೀರಾತಿನಲ್ಲಿ ನಟಿಸಿದ ಪುಟ್ಟ ಹುಡುಗಿ ಸಿಮ್ರನ್ ಬಾಲಿವುಡ್ ಆಫರ್ ಗಳನ್ನು ತಿರಸ್ಕರಿಸಿ ಇದೀಗ ಸ್ಯಾಂಡಲ್ ವುಡ್ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾಳೆ.


ಧೂಮಪಾನ ವಿರೋಧಿ ಜಾಹೀರಾತಿನಲ್ಲಿ ನಟಿಸಿ ಜನರಿಗೆ ಪರಿಚಯವಾದ ಸಿಮ್ರನ್ ಈಗ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಜೊತೆಗೆ ಮಾಡೆಲಿಂಗ್‌ನಲ್ಲೂ ತೊಡಗಿಸಿಕೊಂಡಿದ್ದಾಳೆ. ಸುಮಂತ್ ಕ್ರಾಂತಿ ಅವರ ನಿರ್ದೇಶನದ ’ಕಾಜಲ್’ ಚಿತ್ರದಲ್ಲಿ ಈಕೆ ನಾಯಕಿಯಾಗಿ ಆಯ್ಕೆಯಾಗಿದ್ದು ಈ ಹಿಂದೆ ಆಕೆ ನಾಲ್ಕು ಬಾಲಿವುಡ್ ಸಿನಿಮಾಗಳನ್ನು ತಿರಸ್ಕರಿಸಿದ್ದಾರಂತೆ ಕಾರಣ ಕನ್ನಡ ಚಿತ್ರರಂಗದ ಮೂಲಕ ಎಂಟ್ರಿ ಕೊಡಬೇಕು ಎಂಬುದು ಆಕೆಯ ಉದ್ದೇಶವಾಗಿತಂತೆ. ಈ ಚಿತ್ರದಲ್ಲಿ ಈಕೆಗೆ ನಾಯಕನಾಗಿ ‘ಗಣಪ’ ಚಿತ್ರದ ನಾಯಕ ಸಂತೋಷ್ ನಟಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ಮುಂದಿನ ಸುದ್ದಿ
Show comments