ಚುನಾವಣಾ ಪ್ರಚಾರಕ್ಕೆ ಧುಮುಕಿದ ನಟ ದರ್ಶನ್. ಯಾರ ಪರವಾಗಿ ಗೊತ್ತಾ?

Webdunia
ಶನಿವಾರ, 5 ಮೇ 2018 (08:13 IST)
ಮೈಸೂರು : ಈ ಬಾರಿ ಚುನಾವಣೆಯಲ್ಲಿ  ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಸ್ಯಾಂಡಲ್ ವುಡ್ ಸ್ಟಾರ್ ನಟ ಸುದೀಪ್ ಅವರು ಈಗಾಗಲೇ ಪ್ರಚಾರ ಮಾಡಲಿರುವುದಾಗಿ ತಿಳಿದುಬಂದಿದ್ದು, ಇದೀಗ ಸ್ಯಾಂಡಲ್ ವುಡ್ ನ ಮತ್ತೊಬ್ಬ ಸ್ಟಾರ್ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಸಿಎಂ ಪರವಾಗಿ ಶನಿವಾರ (ಇಂದು) ಪ್ರಚಾರ ಮಾಡಲಿದ್ದಾರಂತೆ.


ನಟ ದರ್ಶನ್ ಅವರು ಮೂಲತಃ ಮೈಸೂರಿನವರಾಗಿದ್ದು, ಅವರ ತಾಯಿ ಮೀನಾ ತೂಗುದೀಪ ಅವರು ಕೂಡ ಕಾಂಗ್ರೆಸ್ ಮುಖಂಡರಾಗಿರುವುದರಿಂದ ದರ್ಶನ್ ಅವರು ಸಿಎಂ ಪರ ಪ್ರಚಾರಕ್ಕೆ ಇಳಿಯುತ್ತಿದ್ದಾರಂತೆ. ಇಂದು ಬೆಳಗ್ಗೆ 9 ಗಂಟೆಯಿಂದ ಆರಂಭವಾಗುವ ದರ್ಶನ್ ಅವರ ಪ್ರಚಾರ ರಾತ್ರಿ 7.30ರ ವರೆಗೆ ಮುಂದುವರೆಯಲಿದ್ದು,  ಕ್ಷೇತ್ರದ ಒಟ್ಟು 33 ಹಳ್ಳಿಗಳಲ್ಲಿ ದರ್ಶನ್ ರೋಡ್ ಶೋ ನಡೆಸಿ ಪ್ರಚಾರ ನಡೆಸಲಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments