Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣ ಡೀಪ್ ಫೇಕ್ ಕೇಸ್: ನಾಲ್ವರನ್ನು ಬಂಧಿಸಿದ ಪೊಲೀಸರು

Webdunia
ಬುಧವಾರ, 20 ಡಿಸೆಂಬರ್ 2023 (12:31 IST)
ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಂಬಂಧಿಸಿದಂತೆ ನಾಲ್ವರು ಸಂಶಯಾಸ್ಪದ ವ್ಯಕ್ತಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
 

ನಕಲಿ ತಂತ್ರಜ್ಞಾನ ಬಳಸಿ ರಶ್ಮಿಕಾ ಮಂದಣ್ಣ ಅಶ್ಲೀಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದರ ಬಗ್ಗೆ ಮಹಿಳಾ ಆಯೋಗ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರಿಗೆ ಸೂಚನೆ ನೀಡಿತ್ತು.

ಕೇವಲ ರಶ್ಮಿಕಾ ಮಾತ್ರವಲ್ಲ, ಅನೇಕ ನಟಿಯರು, ಸೆಲೆಬ್ರಿಟಿಗಳ ವಿಡಿಯೋವನ್ನು ನಕಲಿ ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದೀಗ ರಶ್ಮಿಕಾ ವಿಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹರಿಯಬಿಟ್ಟ ಸಂಶಯದ ಮೇರೆಗೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ವಿಡಿಯೋ ಸೃಷ್ಟಿಸಿದ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments