ವಂಚನೆ ಪ್ರಕರಣ; ನಿರ್ಮಾಪಕ ಮಿರಿಯಾಲ ರವೀಂದರ್ ರೆಡ್ಡಿ ಗೆ ಜಾಮೀನು ರಹಿತ ವಾರಂಟ್

Webdunia
ಭಾನುವಾರ, 14 ಮಾರ್ಚ್ 2021 (10:25 IST)
ಹೈದರಾಬಾದ್ : ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಾಡುನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಿರ್ಮಾಪಕ ಮಿರಿಯಾಲ ರವೀಂದರ್ ರೆಡ್ಡಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಎಂಬುದಾಗಿ ತಿಳಿದುಬಂದಿದೆ.

ನಿರ್ಮಾಪಕ ರವೀಂದರ್ ರೆಡ್ಡಿ ಅವರು ‘ಸಹಸಮ್ ಸ್ವಸಾಗ ಸಾಗಿಪೋ ಚಿತ್ರಕ್ಕಾಗಿ ಯುಎಸ್ ಮೂಲದ ವಿತರಕರಿಂದ 50ಲಕ್ಷ ರೂ. ಮುಂಗಡ ಹಣವನ್ನು ತೆಗೆದುಕೊಂಡಿದ್ದರು. ಆದರೆ ಒಪ್ಪಂದವನ್ನು ಸರಿಯಾಗಿ ನಿಭಾಯಿಸದೆ ಹಕ್ಕುಗಳನ್ನು ಇನ್ನೊಬ್ಬ ವಿತರಕರಿಗೆ ಮಾರಾಟ ಮಾಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕೋರ್ಟ್ ನಿರ್ಮಾಪಕ ಮಿರಿಯಾಲ ರವೀಂದರ್ ರೆಡ್ಡಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಮತ್ತು ಏಪ್ರಿಲ್ 19,  2021ರಂದು ನ್ಯಾಯಾಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಮುಂದಿನ ಸುದ್ದಿ
Show comments