Webdunia - Bharat's app for daily news and videos

Install App

ಇಂದಿನಿಂದ ʼರಾಜರಾಣಿʼ ಶೋ ಶುರು, ಗ್ರ್ಯಾಂಡ್‌ ಆಗಿ ಎಂಟ್ರಿ ಕೊಡಲಿದ್ದಾರೆ ಕರ್ನಾಟಕದ ಫೇಮಸ್‌ ಜೋಡಿ

sampriya
ಶನಿವಾರ, 8 ಜೂನ್ 2024 (11:56 IST)
Photo By X
ಬೆಂಗಳೂರು: ಕಲರ್ಸ್‌ ಕನ್ನಡದ ಹಿಟ್‌ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ರಾಜಾರಾಣಿಯ ಮೂರನೇ ಸೀಸನ್‌ ಶುಭಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಗ್ರ್ಯಾಂಡ್‌ ಓಪನಿಂಗ್‌ ಶೂಟಿಂಗ್‌ ಮುಗಿಸಿದೆ. ಇನ್ನೂ ಈ ಶೋನಲ್ಲಿ ಹೊಸ ತೀರ್ಪುಗಾರರಾಗಿ ಅದಿತಿ ಪ್ರಭುದೇವ ಅವರು ಕಾಣಿಸಿಕೊಳ್ಳಲಿದ್ದಾರೆ. ಅದಲ್ಲದೆ ನಟ ಸೃಜನ್‌ ಲೊಕೇಶ್‌, ನಟ ತಾರಾ ಅನುರಾಧ ಅವರು ತೀರ್ಪುಗರರಾಗಿದ್ದಾರೆ. 

ಜೂನ್ 8ರ ರಾತ್ರಿ 7.30ಕ್ಕೆ ಮೊದಲ ಸಂಚಿಕೆಯನ್ನು ಆರಂಭಿಸಲಿರುವ ರಾಜರಾಣಿ ರೀಲೋಡೆಡ್ ಅನ್ನು ಕಲರ್ಸ್ ಕನ್ನಡ ಚಾನೆಲ್ ಹಾಗೂ ಜಿಯೊ ಸಿನಿಮಾದಲ್ಲಿಯೂ ವೀಕ್ಷಿಸಬಹುದು.

ಈ ಶೋನಲ್ಲಿ ಒಟ್ಟು 12 ಜೋಡಿಗಳು ಮೋಡಿ ಮಾಡಲಿದ್ದಾರೆ. ವಿಶೇಷವಾಗಿ ಸ್ಟಾರ್‌ ಸೆಲೆಬ್ರಿಟಿಗಳು,  ಸಾಮಾಜಿಕ ಜಾಲತಾಣದಲ್ಲಿ ಹವಾ ಸೃಷ್ಟಿಸಿದ ಜೋಡಿಗಳನ್ನು ಈ ಶೋನಲ್ಲಿ ನಿರೀಕ್ಷಿಸಬಹುದು. 

ಲೊಕೇಶ್ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ರಾಜ ರಾಣಿ ಶೋ ನಿರ್ಮಾಣಗೊಳ್ಳುತ್ತಿದೆ. ವೈಟ್ ಗೋಲ್ಡ್ ಅರ್ಪಿಸುವ ಈ ಶೋನ ಸಹ ಪ್ರಾಯೋಜಕರು ಅಮೃತ್ ನೋನಿ. ಜತೆಗೆ ಸ್ಪೆಷಲ್ ಪಾರ್ಟ್ನರ್ ಆಗಿ ಸ್ವಸ್ತಿಕ್ ತುಪ್ಪ, ಭೀಮಾ ಜ್ಯೂಯೆಲ್ಲರ್ಸ್, ಸದ್ಗುರು ಆಯುರ್ವೇದ ಗ್ರಾಮ್ ಫ್ಲೋರ್ ಸೋಪು, ಸಂಗೀತ ಮೊಬೈಲ್ಸ್ ಈ ಜನಪ್ರಿಯ ಕಾರ್ಯಕ್ರಮದ ಜತೆ ಕೈ ಜೋಡಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments