Webdunia - Bharat's app for daily news and videos

Install App

ಗಾಳಿಪಟ 2 ಸಿನಿಮಾಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

Webdunia
ಶನಿವಾರ, 13 ಆಗಸ್ಟ್ 2022 (09:00 IST)
ಬೆಂಗಳೂರು: ಒಂದೆಡೆ ಬಾಲಿವುಡ್ ಸಿನಿಮಾಗಳು ಮೊದಲ ದಿನ 10 ಕೋಟಿ ಗಳಿಸಲೂ ಪರದಾಡುತ್ತಿದ್ದರೆ ಸ್ಯಾಂಡಲ್ ವುಡ್ ಸಿನಿಮಾಗಳು ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿವೆ.

ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಪ್ರಮುಖ ಪಾತ್ರದಲ್ಲಿರುವ ಗಾಳಿಪಟ 2 ಸಿನಿಮಾ ನಿನ್ನೆ ಬಿಡುಗಡೆಯಾಗಿತ್ತು. ಯೋಗರಾಜ್ ಭಟ್ ನಿರ್ದೇಶನ, ಗಣೇಶ್ ನಟನೆ ಎಂದರೆ ಕೇಳಬೇಕೇ? ಸಹಜವಾಗಿಯೇ ಗಾಳಿಪಟ 2 ಸಿನಿಮಾಗೆ ಮೊದಲ ದಿನವೇ ಜನರಿಂದ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.

ಬಾಕ್ಸ್ ಆಫೀಸ್ ಮೂಲಗಳ ಪ್ರಕಾರ ಗಾಳಿಪಟ 2 ಮೊದಲ ದಿನವೇ 20 ಕೋಟಿ ರೂ. ಬಾಚಿಕೊಂಡಿದೆಯಂತೆ. ಅಲ್ಲದೆ ಈ ವೀಕೆಂಡ್ ಮೂರು ದಿನ ರಜೆಯಿದ್ದು ಚಿತ್ರದ ಗಳಿಕೆ ಇನ್ನಷ್ಟು ಹೆಚ್ಚಾಗುವ ಸಾಧ‍್ಯತೆಯಿದೆ. ಆ ಮೂಲಕ ಗಾಳಿಪಟ 2 ಕೂಡಾ ಮತ್ತೊಂದು ಸೂಪರ್ ಹಿಟ್ ಸಿನಿಮಾ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ 75ನೇ ಜನ್ಮದಿನದಂದೇ ಕರ್ನಾಟಕ ರತ್ನ ಪುರಸ್ಕಾರ ನೀಡಲು ಹಿರಿಯ ನಟಿಯರಿಂದ ಒತ್ತಾಯ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ಮುಂದಿನ ಸುದ್ದಿ
Show comments