Daily Horoscope
✕

ಅರ್ಧ ದಾರಿ ಮುಗಿಸಿದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ 2

Webdunia
ಮಂಗಳವಾರ, 7 ಜನವರಿ 2020 (09:31 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ ಚಿತ್ರೀಕರಣ ಕುದುರೆಮುಖದ ಸುಂದರ ತಾಣದಲ್ಲಿ ನಡೆಯುತ್ತಿದೆ.


ಈ ಸಿನಿಮಾದ ಚಿತ್ರೀಕರಣದ ಮೊದಲ ಹಂತ ಮುಕ್ತಾಯವಾಗಿದೆ. ಕುದುರೆಮುಖದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಇನ್ನೀಗ ಎರಡನೇ ಹಂತಕ್ಕೆ ಸಿದ್ಧತೆ ನಡೆದಿದೆ.

ಈ ಸಿನಿಮಾದಲ್ಲಿ ಗಣೇಶ್ ಜತೆಗೆ ದಿಗಂತ್, ಪವನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಗಾಳಿಪಟ ಸಿನಿಮಾ ಯಶಸ್ವಿಯಾಗಿತ್ತು. ಹೆಚ್ಚು ಕಡಿಮೆ ಅದೇ ಸೂತ್ರವಿಟ್ಟುಕೊಂಡೂ ಈ ಸಿನಿಮಾವನ್ನೂ ಮಾಡಲಾಗುತ್ತಿದೆ. ಆದರೆ ಅದರ ಮುಂದುವರಿದ ಭಾಗವಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲುಗು ಸಿನಿಮಾ ಯಾಕೆ, ಪ್ರೇಮದ ಊರಲಿ ಕಾಣ್ಸಿಲ್ವಾ: ವಿಜಯ್ ರಶ್ಮಿಕಾ ಇಂಟರ್ ವ್ಯೂ ಮಾಡಿದ ಅನುಶ್ರೀಗೆ ನೆಟ್ಟಿಗರ ಪ್ರಶ್ನೆ

ರಾಮಾಯಣ ಟ್ರೈಲರ್ 2 ಧಮಾಕ: ನಾಳೆ ಬೆಂಗಳೂರಿನಲ್ಲಿ ಅದ್ಧೂರಿ ಲಾಂಚ್, ಯಶ್ ಈಸ್ ಬ್ಯಾಕ್

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ಮುಂದಿನ ಸುದ್ದಿ
Show comments