Select Your Language

Notifications

webdunia
webdunia
webdunia
webdunia

ಗಾಳಿಪಟ 2 ಬಿಡುಗಡೆಗೆ ಮುಹೂರ್ತ ಕೂಡಿಬಂತು

ಗಾಳಿಪಟ 2 ಬಿಡುಗಡೆಗೆ ಮುಹೂರ್ತ ಕೂಡಿಬಂತು
ಬೆಂಗಳೂರು , ಶನಿವಾರ, 7 ಮೇ 2022 (18:12 IST)
ಬೆಂಗಳೂರು: ಕಳೆದ ಮೂರು ವರ್ಷದಿಂದ ಚಿತ್ರೀಕರಣ ನಡೆಸುತ್ತಿದ್ದ ಯೋಗರಾಜ್ ಭಟ್ ಕೊನೆಗೂ ಗಾಳಿಪಟ 2 ಸಿನಿಮಾ ಬಿಡುಗಡೆಗೆ ಮುಹೂರ್ತವಿಟ್ಟಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ ಗಾಳಿಪಟ 2 ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇದೀಗ ಪ್ರಕಟಿಸಿದೆ.

ಆಗಸ್ಟ್ 12 ರಿಂದ ಗಾಳಿಪಟ 2 ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದ ಎಕ್ಸಾಂ ಹಾಡು ಈಗಾಗಲೇ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು. 

Share this Story:

Follow Webdunia kannada

ಮುಂದಿನ ಸುದ್ದಿ

ನಯನತಾರಾ- ವಿಘ್ನೇಶ್‌ ಮದುವೆ ಫಿಕ್ಸ್:‌ ತಿರುಪತಿಯಲ್ಲಿ ಜೂನ್‌ 9ಕ್ಕೆ ನಿಗದಿ?