Select Your Language

Notifications

webdunia
webdunia
webdunia
webdunia

ಗಾಳಿಪಟ 2 ಹಾಡು ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ಗಾಳಿಪಟ 2
ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾದ ಹಾಡೊಂದನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.

ಪ್ರಾಯಶಃ ಎನ್ನುವ ಹಾಡಿನ ಲಿರಿಕಲ್ ವಿಡಿಯೋವನ್ನು ಕಿಚ್ಚ ಸುದೀಪ್ ಲಾಂಚ್ ಮಾಡಿದ್ದಾರೆ. ಈ ವೇಳೆ ನಿರ್ದೇಶಕ ಯೋಗರಾಜ್ ಭಟ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಜೊತೆಗಿದ್ದರು.

ಆಗಸ್ಟ್ 12 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಈಗಾಗಲೇ ಚಿತ್ರದ ಮೂರು ಹಾಡುಗಳು ಸಖತ್ ಸೌಂಡ್ ಮಾಡುತ್ತಿವೆ. ಈಗ ಮತ್ತೊಮ್ಮೆ ಸೋನು ನಿಗಂ ಧ್ವನಿಯಲ್ಲಿ ಮೆಲೊಡಿ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನವಂಬರ್ 1 ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ