Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಗಜಕೇಸರಿ ತೆಲುಗಿನಲ್ಲಿ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ಗಜಕೇಸರಿ ತೆಲುಗಿನಲ್ಲಿ ರಿಲೀಸ್
ಬೆಂಗಳೂರು , ಗುರುವಾರ, 18 ಫೆಬ್ರವರಿ 2021 (10:02 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ಗೆ ತೆಲುಗಿನಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಈ ಅಭಿಮಾನಿಗಳಿಗೋಸ್ಕರವೇ ಯಶ್ ರ ಗಜಕೇಸರಿ ಸಿನಿಮಾ ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ.


ಗಜಕೇಸರಿ ಟೈಟಲ್ ನಲ್ಲಿಯೇ ಮಾರ್ಚ್ 5 ರಂದು ತೆಲುಗು ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಯಶ್-ಅಮೂಲ್ಯ ಜೋಡಿಯಾಗಿ ನಟಿಸಿದ ಈ ಸಿನಿಮಾದಲ್ಲಿ ಐತಿಹಾಸಿಕ ಕತೆಯೊಂದಿದೆ. ಈ ಸಿನಿಮಾ ಕನ್ನಡದಲ್ಲಿ ಭರ್ಜರಿ ಹಿಟ್ ಆಗಿತ್ತು. ಈಗ ತೆಲುಗಿನಲ್ಲೂ ಮೋಡಿ ಮಾಡಲು ಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮೀರದಲ್ಲಿ ಪವರ್ ಸ್ಟಾರ್ ಅಪ್ಪು ಜೇಮ್ಸ್ ಶೂಟಿಂಗ್