Webdunia - Bharat's app for daily news and videos

Install App

Gajendra Saramanige: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟ ಗಜೇಂದ್ರ ಮರಸಣಿಗೆ

Sampriya
ಶುಕ್ರವಾರ, 16 ಮೇ 2025 (14:51 IST)
Photo Credit X
ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟ ಗಜೇಂದ್ರ ಮರಸಣಿಗೆ ಅವರು ಇಂದು ಶ್ವೇತಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯ ಸುಂದರ ಫೋಟೋಗಳನ್ನು ನಟ ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿದ್ದಾರೆ.

ಗಜೇಂದ್ರ ಅವರು ಶೃಂಗೇರಿಯ ಮುಂಡಗಾರು ಎಂಬ ಊರಿನಲ್ಲಿ ಸರಳವಾಗಿ ಶ್ವೇತಾ ಜೊತೆ ನಟ ಗಜೇಂದ್ರ ಅವರ ಮದುವೆ ನಡೆದಿದೆ. ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ಮತ್ತು ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಈ ಹೊಸ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ.

ಕಾಮಿಡಿ ಕಿಲಾಡಿಗಳು ಶೋ, ಪುಟ್ಟಕ್ಕನ ಮಕ್ಕಳು ಸೀರಿಯಲ್‌ನಲ್ಲಿ ಕಂಠಿ ಸ್ನೇಹಿತನ ಪಾತ್ರದಲ್ಲಿ ನಟಿಸಿದ್ದರು.

ಅಣ್ಣ ತಂಗಿ, ಪಾರ್ವತಿ ಪರಮೇಶ್ವರ, ಪರಿಣಿತ, ಅನುಬಂಧ ಸೀರಿಯಲ್‌ಗಳಲ್ಲಿ ಗಜೇಂದ್ರ ನಟಿಸಿದ್ದಾರೆ. ರವಿಚಂದ್ರನ್ ನಟನೆಯ ಕ್ರೇಜಿಲೋಕ ಚಿತ್ರದಲ್ಲಿ ಪುಟ್ಟ ಪಾತ್ರವೊಂದರಲ್ಲಿ ನಟಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments