Daily Horoscope
✕

ಮತ್ತೆ ಹಾರಲು ಶುರು ಮಾಡಲಿದೆ ಗಾಳಿಪಟ 2

Webdunia
ಶುಕ್ರವಾರ, 17 ಸೆಪ್ಟಂಬರ್ 2021 (11:36 IST)
ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್-ದಿಗಂತ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಗಾಳಿಪಟ 2 ಸಿನಿಮಾ ಶೂಟಿಂಗ್ ಮತ್ತೆ ಆರಂಭವಾಗಲಿದೆ.


ಕೊರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಚಿತ್ರೀಕರಣ ನೆನೆಗುದಿದೆ ಬಿದ್ದಿದೆ. ಕಳೆದ ಬಾರಿ ಲಾಕ್ ಡೌನ್ ಮುಗಿದ ಮೇಲೆ ಕೆಲವು ಭಾಗದ ಚಿತ್ರೀಕರಣ ನಡೆಸಲಾಗಿತ್ತು.

ಈಗ ಮತ್ತೆ ನಾಳೆಯಿಂದ ಬಾಕಿ ಉಳಿದ ಭಾಗಗಗಳ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ. ಈಗಾಗಲೇ ಮುಕ್ಕಾಲು ಭಾಗ ಚಿತ್ರೀಕರಣ ಮುಗಿದಿದೆ. ಇದೀಗ ಕೊರೋನಾ ಅಲೆ ಭಯ ಕೊಂಚ ಕಡಿಮೆಯಾದ ಹಿನ್ನಲೆಯಲ್ಲಿ ಮತ್ತೆ ಚಿತ್ರೀಕರಣ ಪ್ರಾರಂಭಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments