Webdunia - Bharat's app for daily news and videos

Install App

ಪುನೀತ್ ಹುಟ್ಟುಹಬ್ಬಕ್ಕೆ ಗಂಧದ ಗುಡಿ ಕೊಡುಗೆ

Webdunia
ಬುಧವಾರ, 15 ಮಾರ್ಚ್ 2023 (09:20 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಲ್ಲದೇ ಎರಡನೇ ವರ್ಷ ಅವರ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.

ಮಾರ್ಚ್ 17 ರಂದು ಪುನೀತ್ ಜನ್ಮದಿನ. ಕಳೆದ ವರ್ಷ ಪುನೀತ್ ಹುಟ್ಟುಹಬ್ಬಕ್ಕೆ ಜೇಮ್ಸ್ ಸಿನಿಮಾ ರಿಲೀಸ್ ಆಗಿತ್ತು. ಈ ಬಾರಿ ಅದೇ ದಿನ ಪುನೀತ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.

ಕಳೆದ ಅಕ್ಟೋಬರ್ ನಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಇದೀಗ ಅಮೆಝೋನ್ ಪ್ರೈಮ್ ನಲ್ಲಿ ಮಾರ್ಚ್ 17 ರಂದು ಬಿಡುಗಡೆಯಾಗುತ್ತಿದೆ. ಈ ಮೂಲಕ ಅಪ್ಪು ಅಭಿಮಾನಿಗಳಿಗೆ ಉಡುಗೊರೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments