Webdunia - Bharat's app for daily news and videos

Install App

ಗಂಧದ ಗುಡಿ ಸಿನಿಮಾಗೆ ಬುಕಿಂಗ್ ಆರಂಭ

Webdunia
ಸೋಮವಾರ, 24 ಅಕ್ಟೋಬರ್ 2022 (11:00 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯಚಿತ್ರ ಅಕ್ಟೋಬರ್ 28 ರಂದು ಥಿಯೇಟರ್ ನಲ್ಲಿ ತೆರೆ  ಕಾಣುತ್ತಿದೆ.
 

ಪುನೀತ್ ರನ್ನು ಕೊನೆಯ ಬಾರಿ ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾದ ಆನ್ ಲೈನ್ ಬುಕಿಂಗ್ ಈಗ ಆರಂಭವಾಗಿದೆ.

ಈಗಾಗಲೇ ಬುಕ್ ಮೈ ಶೋನಲ್ಲಿ ಗಂಧದ ಗುಡಿ ಟ್ರೆಂಡಿಂಗ್ ನಲ್ಲಿದೆ. ಟಿಕೆಟ್ ಬುಕಿಂಗ್ ಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಹೀಗಾಗಿ ಚಿತ್ರ ಹಿಟ್ ಆಗುವ ಎಲ್ಲಾ ಲಕ್ಷಣಗಳಿವೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments