Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸಖತ್ ಗೆ ಸಿಕ್ತು ಸೆನ್ಸಾರ್ ಗ್ರೀನ್ ಸಿಗ್ನಲ್

webdunia
ಶುಕ್ರವಾರ, 19 ನವೆಂಬರ್ 2021 (11:26 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್‍ ಅಭಿನಯದ ಸಖತ್ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ.

ನವಂಬರ್ 26 ರಿಂದ ಸಖತ್ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರಲಿದೆ. ಎಲ್ಲಾ ಸರಿ ಹೋಗಿದ್ದರೆ ನವಂಬರ್ 12 ಕ್ಕೇ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ಪವರ್ ಸ್ಟಾರ್ ಪುನೀತ್ ನಿಧನದಿಂದಾಗಿ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿತ್ತು.

ಸಿಂಪಲ್ ಸುನಿ ನಿರ್ದೇಶನದ ಈ ಸಿನಿಮಾದಲ್ಲಿ ಗಣೇಶ್ ಎರಡು ವಿಭಿನ್ನ ಗೆಟಪ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೀಸರ್ ಗೆ ಈಗಾಗಲೇ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಇಂದು ತ್ರಿಬಲ್ ಧಮಾಕ