Webdunia - Bharat's app for daily news and videos

Install App

ಕಝಕಿಸ್ತಾನಕ್ಕೆ ತೆರಳಿದ ಗಣೇಶ್-ದಿಗಂತ್

Webdunia
ಭಾನುವಾರ, 21 ಫೆಬ್ರವರಿ 2021 (09:49 IST)
ಬೆಂಗಳೂರು: ಗಾಳಿಪಟ 2 ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿರುವ ದೂದ್ ಪೇಡ ದಿಗಂತ್-ಗೋಲ್ಡನ್ ಸ್ಟಾರ್ ಗಣೇಶ್ ಕಝಕಿಸ್ತಾನಕ್ಕೆ ತೆರಳಿದ್ದಾರೆ.


ಚಿತ್ರದ ಹಾಡೊಂದರ ಚಿತ್ರೀಕರಣವನ್ನು ಕಝಕಿಸ್ತಾನದಲ್ಲಿ ನಡೆಸುವುದಾಗಿ ಇತ್ತೀಚೆಗೆ ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದರು. ಅದರಂತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಇಬ್ಬರೂ ಜೊತೆಯಾಗಿ ವಿಮಾನವೇರಿದ್ದಾರೆ. ಈ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ದಿಗಂತ್ ಶೂಟಿಂಗ್ ಗಾಗಿ ತೆರಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments