Webdunia - Bharat's app for daily news and videos

Install App

ಕಬಿನಿಯಲ್ಲಿ ಕುಟುಂಬ ಸಮೇತ ಗೋಲ್ಡನ್ ಸ್ಟಾರ್ ಗಣೇಶ್ ಪ್ರವಾಸ

Webdunia
ಸೋಮವಾರ, 13 ಸೆಪ್ಟಂಬರ್ 2021 (09:02 IST)
ಬೆಂಗಳೂರು: ಶೂಟಿಂಗ್ ನಿಂದ ಸಿಕ್ಕ ಬಿಡುವಿನ ವೇಳೆಯನ್ನು ಗೋಲ್ಡನ್ ಸ್ಟಾರ್ ಗಣೇಶ್ ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ.


ಕುಟುಂಬ ಸಮೇತ ಕಬಿನಿ ಅರಣ್ಯ ಪ್ರದೇಶದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಪತ್ನಿ ಶಿಲ್ಪಾ ಗಣೇಶ್, ಮಕ್ಕಳು ಮತ್ತು ಸ್ನೇಹಿತರ ಕುಟುಂಬದೊಂದಿಗೆ ಗಣೇಶ್ ಪ್ರವಾಸ ಮಾಡಿದ್ದಾರೆ.

ಕೊರೋನಾದಿಂದಾಗಿ ಕಳೆದ ಕೆಲವು ಸಮಯದಿಂದ ಎಲ್ಲೂ ಹೊರಹೋಗಲು ಸಾಧ‍್ಯವಾಗಿಲ್ಲ. ಈಗ ಸಿಕ್ಕ ಬಿಡುವಿನ ವೇಳೆಯನ್ನು ಗಣೇಶ್ ಕುಟುಂಬಕ್ಕಾಗಿ ಮೀಸಲಿಟ್ಟಿದ್ದಾರೆ. ತ್ರಿಬಲ್ ರೈಡಿಂಗ್ ಸಿನಿಮಾ ಮುಗಿಸಿರುವ ಗಣೇಶ್ ಕೈಯಲ್ಲಿರುವ ಇನ್ನೊಂದು ಸಿನಿಮಾ ಸಖತ್ ಶೂಟಿಂಗ್ ಹಂತದಲ್ಲಿದೆ. ಅದರ ನಡುವೆ ರಿಯಾಲಿಟಿ ಶೋ ಒಂದರಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments