Webdunia - Bharat's app for daily news and videos

Install App

ಪ್ರೇಕ್ಷಕರಿಗೆ ಚಮಕ್ ಕೊಡಲಿದ್ದಾರೆ ಗಣೇಶ್

Webdunia
ಮಂಗಳವಾರ, 13 ಡಿಸೆಂಬರ್ 2016 (10:34 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಗೆ ಮತ್ತೆ ಲಕ್ ಕುದುರಿದೆ. ಒಂದಾದ ಮೇಲೊಂದರಂತೆ ಅವರ ಸಿನಿಮಾಗಳು ಸದ್ದು ಮಾಡುತ್ತಿವೆ. ಇದೀಗ ಹೊಸ ರೊಮ್ಯಾಂಟಿಕ್ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆಂಬ ಸುದ್ದಿ ಬಂದಿದೆ.

ಚಮಕ್ ಎನ್ನುವ ಟೈಟಲ್ ಇಟ್ಟುಕೊಂಡು ಪ್ರೇಕ್ಷಕರನ್ನು ರಂಜಿಸಲು ಬರಲಿದ್ದಾರಂತೆ ಗಣೇಶ್. ಇದೊಂದು ಹಾಸ್ಯ ಪ್ಲಸ್ ರೊಮ್ಯಾಂಟಿಕ್ ಸಿನಿಮಾ ಎನ್ನಲಾಗಿದೆ. ನಿರ್ದೇಶಕ ಸುನಿ ಮತ್ತು ನಿರ್ಮಾಪಕ ಚಂದ್ರಶೇಖರ್ ಗಣೇಶ್ ಜತೆಗೆ ಈ ಸಿನಿಮಾ ಮಾಡಲಿದ್ದಾರೆ. ಬಹುಶಃ ಮುಗುಳು ನಗೆ ಚಿತ್ರದ ನಂತರ ಈ ಚಿತ್ರ ಸೆಟ್ಟೇರುವ ಸಾಧ್ಯತೆಯಿದೆ.

ಸದ್ಯಕ್ಕೆ ಸುಂದರಾಂಗ ಜಾಣ ಚಿತ್ರದ ಬಿಡುಗಡೆಗಾಗಿ ಕಾಯುತ್ತಿರುವ ಗಣೇಶ್ ಗೆ ಇದಲ್ಲದೆ ಇನ್ನೂ ಎರಡು ಚಿತ್ರಗಳು ಕೈಯಲ್ಲಿದೆ ಎನ್ನಲಾಗಿದೆ. ಆದರೆ ಯಾವುದೂ ಅಂತಿಮವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments