Webdunia - Bharat's app for daily news and videos

Install App

ಸಖತ್ ವೇದಿಕೆಯಲ್ಲಿ ಪವರ್ ಸ್ಟಾರ್ ಪುನೀತ್ ನೆನೆದು ಗಣೇಶ್ ಭಾವುಕ

Webdunia
ಮಂಗಳವಾರ, 23 ನವೆಂಬರ್ 2021 (12:25 IST)
ಬೆಂಗಳೂರು: ತಮ್ಮ ಸಖತ್ ಸಿನಿಮಾ ರಿಲೀಸ್ ಗೆ ಮುನ್ನ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಇತ್ತೀಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಭಾವುಕರಾಗಿದ್ದಾರೆ.

‘ಅಪ್ಪು ಸರ್ ನನ್ನ ಸಹೋದರ ಸಮಾನಂತಿದ್ದರು. ಅವರು ಅಗಲಿ ಇಷ್ಟು ದಿನ ಕಳೆದರೂ ಈಗಲೂ ಅವರನ್ನು ನೆನೆಸಿಕೊಳ್ಳುತ್ತೇವೆ ಎಂದರೆ ಅವರ ಮೇಲಿರುವ ಅಭಿಮಾನ, ಪ್ರೀತಿಯೇ ಸಾಕ್ಷಿ. ಕನ್ನಡ ಚಿತ್ರರಂಗ ಎಲ್ಲಿಯವರೆಗೂ ಇರುತ್ತದೋ ಅಲ್ಲಿಯವರೆಗೂ ಅವರು ನಂ.1 ಆಗಿರುತ್ತಾರೆ. ಪವರ್ ಸ್ಟಾರ್ ಯಾವತ್ತೂ ಪವರ್ ಸ್ಟಾರ್’ ಎಂದು ಗಣೇಶ್ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments