Webdunia - Bharat's app for daily news and videos

Install App

ಅಂಧನಾಗುತ್ತಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್!

Webdunia
ಮಂಗಳವಾರ, 23 ಮಾರ್ಚ್ 2021 (09:33 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈಗ ಅಂಧನಾಗುತ್ತಿದ್ದಾರೆ! ಅಂಧನಾಗಿರುವ ಫೋಟೋವನ್ನು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.


ಅಂದರೆ ಸಿಂಪಲ್ ಸುನಿ ನಿರ್ದೇಶನದ ಸಖತ್ ಸಿನಿಮಾದಲ್ಲಿ ಗಣೇಶ್ ಅಂಧನ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ. ಇದೇ ಮೊದಲ ಬಾರಿಗೆ ಗಣೇಶ್ ಇಂತಹದ್ದೊಂದು ಸವಾಲಿನ ಪಾತ್ರ ಮಾಡುತ್ತಿದ್ದಾರೆ. ನನ್ನ ಈ ಹೊಸ ಪಾತ್ರಕ್ಕೆ ನಿಮ್ಮ ಹಾರೈಕೆಯಿರಲಿ ಎಂದಿದ್ದಾರೆ.

‘ತುಂಬಾ ಸವಾಲಿನ ಪಾತ್ರವಿದು. ನನಗೆ ಇದು ಹೊಸ ಅನುಭವ. ಒಬ್ಬ ಕಲಾವಿದನಾಗಿ ಇಷ್ಟಪಟ್ಟು ಮಾಡುತ್ತಿರುವ ಪಾತ್ರವಿದು’ ಗಣೇಶ್ ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಿಶ್ವಿಕಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments