Webdunia - Bharat's app for daily news and videos

Install App

ನಿದ್ರಿಸುತ್ತಿದ್ದರೂ ದಿಗಂತ್ ಬೆನ್ನುಬಿಡದ ಗೋಲ್ಡನ್ ಸ್ಟಾರ್ ಗಣೇಶ್

Webdunia
ಸೋಮವಾರ, 22 ಫೆಬ್ರವರಿ 2021 (10:50 IST)
ಬೆಂಗಳೂರು: ಗಾಳಿಪಟ 2 ಚಿತ್ರದ ಹಾಡಿನ ಚಿತ್ರೀಕರಣಕ್ಕಾಗಿ ಗೋಲ್ಡನ್ ಸ್ಟಾರ್ ಗಣೇಶ್-ದೂದ್ ಪೇಡ ದಿಗಂತ್ ಕಝಕಿಸ್ತಾನಕ್ಕೆ ಬಂದಿಳಿದಿದ್ದಾರೆ.


ಈ ವೇಳೆ ಅಲ್ಲಿ ಹಿಮಾವೃತ ರಸ್ತೆಯಲ್ಲಿ ಕಾರಿನಲ್ಲಿ ಚಿತ್ರೀಕರಣ ಸ್ಥಳಕ್ಕೆ ತೆರಳುತ್ತಿರುವ ವಿಡಿಯೋವನ್ನು ಗಣೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಕಾರಿನಲ್ಲಿ ನಿದ್ರಿಸುತ್ತಿದ್ದ ದಿಗಂತ್ ರನ್ನು ಕಾಲೆಳೆದಿದ್ದಾರೆ. ನಿದ್ರೆ ರಾಯ ದೂದ್ ಎಂದು ಅವರನ್ನು ಎಬ್ಬಿಸಿ ತಮಾಷೆ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments