Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ತಾರೆಯರ ಗಣಪನ ಜಪ

Webdunia
ಗುರುವಾರ, 24 ಆಗಸ್ಟ್ 2017 (10:23 IST)
ಬೆಂಗಳೂರು: ಗೌರಿ, ಗಣೇಶ ಹಬ್ಬ ಬಂದೇ ಬಿಡ್ತು. ಸ್ಯಾಂಡಲ್ ವುಡ್ ತಾರೆಯರು ಇದೀಗ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಕರೆ ನೀಡುತ್ತಿದ್ದಾರೆ.

 
ಗಣೇಶ ಹಬ್ಬಕ್ಕೆ ವಾರದ ಮುಂಚೆಯೇ ನಟ ಗಣೇಶ್ ದಂಪತಿ ಪರಿಸರ ಸ್ನೇಹಿ ಗಣೇಶನ ಮೂರ್ತಿ ಕೂರಿಸಲು ಅಭಿಯಾನವನ್ನೇ ಆರಂಭಿಸಿದ್ದಾರೆ. ತಮ್ಮ ಟ್ವಿಟರ್ ಪೇಜ್ ನಲ್ಲಿ ಅಭಿಮಾನಿಗಳಿಗೆ, ಸಹ ನಟರಿಗೆ ಪರಿಸರ ಸ್ನೇಹಿ ಗಣೇಶನನ್ನು ಕೂರಿಸಿ ಪರಿಸರ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಅತ್ತ ಇತ್ತೀಚೆಗಷ್ಟೇ ಮದುವೆಯಾಗಿರುವ ನಟಿ ಅಮೂಲ್ಯ ತಮ್ಮ ಮನೆಯಲ್ಲಿ ಈ ಬಾರಿ ರೈತರೊಬ್ಬರು ಕಳುಹಿಸಿಕೊಟ್ಟ ಪರಿಸರ ಸ್ನೇಹಿ ಗಣೇಶನನ್ನು ಕೂರಿಸುವ ಪ್ರತಿಜ್ಞೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಅಭಿಮಾನಿಗಳೂ ಪರಿಸರ ಕಾಪಾಡಲು ಸಲಹೆ ನೀಡಿದ್ದಾರೆ.

ನಟ ಜಗ್ಗೇಶ್ ಕೂಡಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿ  ಸಿಗುವ ಜಾಗ ಎಲ್ಲಿ ಎಂದು ವಿಳಾಸ ಸಮೇತ ಪ್ರಕಟಿಸಿದ್ದಾರೆ. ಸ್ಯಾಂಡಲ್ ವುಡ್ ನ ಮೋಸ್ಟ್ ವಾಂಟೆಡ್ ಜೋಡಿ ಯಶ್-ರಾಧಿಕಾ ಪಂಡಿತ್ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ.. ಅಭಿಮಾನಿ ಜತೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಜಟಾಪಟಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

ಮುಂದಿನ ಸುದ್ದಿ
Show comments