Webdunia - Bharat's app for daily news and videos

Install App

ಒಟಿಟಿಯಲ್ಲಿ ಗಾರ್ಗಿ ರಿಲೀಸ್ ಯಾವಾಗ?

Webdunia
ಗುರುವಾರ, 21 ಜುಲೈ 2022 (11:00 IST)
ಬೆಂಗಳೂರು: ಸಾಯಿ ಪಲ್ಲವಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುಭಾಷಾ ಸಿನಿಮಾ ಗಾರ್ಗಿ ಈಗ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.

ಸಿನಿಮಾ ನೋಡಿದವರೆಲ್ಲಾ ಗಾರ್ಗಿ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಮಧ‍್ಯಮ ವರ್ಗದ ಮಹಿಳೆಯ ಹೋರಾಟದ ಬದುಕನ್ನು ಪ್ರತಿನಿಧಿಸಿರುವ ಸಾಯಿ ಪಲ್ಲವಿ ನಟನಗೆ ಜನ ಫಿದಾ ಆಗಿದ್ದಾರೆ.

ಇದೀಗ ಸಿನಿಮಾ ಒಟಿಟಿ ರಿಲೀಸ್ ಬಗ್ಗೆ ಸುದ್ದಿ ಹಬ್ಬಿದೆ. ಸಿನಿಮಾ ಆಗಸ್ಟ್ ಎರಡನೇ ವಾರದಲ್ಲಿ ಒಟಿಟಿಯಲ್ಲಿ ರಿಲೀಸ್ ಆಗಲಿದೆಯಂತೆ. ಸೋನಿ ಲೈವ್ ಚಿತ್ರದ ಒಟಿಟಿ ಹಕ್ಕು ಖರೀದಿ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments