Webdunia - Bharat's app for daily news and videos

Install App

ಗರುಡ ಗಮನ ವೃಷಭ ವಾಹನ ಟ್ರೈಲರ್ ರೆಡಿಯಾಯ್ತು

Webdunia
ಸೋಮವಾರ, 11 ಅಕ್ಟೋಬರ್ 2021 (09:05 IST)
ಬೆಂಗಳೂರು: ರಿಷಬ್ ಶೆಟ್ಟಿ-ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಗರುಡ ಗಮನ ವೃಷಭ ವಾಹನ’ ಸಿನಿಮಾದ ಟ್ರೈಲರ್ ಬಿಡುಗಡೆಗೆ ಸಿದ್ದವಾಗಿದೆ.


ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮ ಹೋಂ ಬ್ಯಾನರ್ ಪರಂವಾ ನಿರ್ಮಾಣ ಸಂಸ್ಥೆಯಡಿಯಲ್ಲಿ ರಿಲೀಸ್ ಮಾಡುತ್ತಿದ್ದಾರೆ. ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಿರುವ ಈ ಸಿನಿಮಾ ವಿಶಿಷ್ಟ ಕಥಾಹಂದರವನ್ನು ಹೊಂದಿದೆ.

ಅಕ್ಟೋಬರ್ 15 ರಂದು ಚಿತ್ರದ ಟ್ರೈಲರ್ ಹೊರಬಿಡಲು ಚಿತ್ರತಂಡ ನಿರ್ಧರಿಸಿದೆ. ರಾಜ್ ಬಿ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಶಿವ ಮತ್ತು ಹರಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments