Webdunia - Bharat's app for daily news and videos

Install App

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಗೆ ಮಹಾರಾಷ್ಟ್ರದಿಂದ ಗೇಟ್ ಪಾಸ್?

Webdunia
ಶುಕ್ರವಾರ, 4 ಸೆಪ್ಟಂಬರ್ 2020 (20:41 IST)
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮಹಾರಾಷ್ಟ್ರ ಸರಕಾರ ತಿರುಗಿ ಬಿದ್ದಿದೆ.

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಮುಂಬೈ ಪೊಲೀಸರ ವಿರುದ್ಧ ನೀಡಿರುವ ಹೇಳಿಕೆಯು  ನಟಿಗೆ ಉರುಳಾಗುವ ಸಾಧ್ಯತೆಯಿದೆ.

ಮುಂಬೈ ಅಷ್ಟೇ ಅಲ್ಲ, ಮಹಾರಾಷ್ಟ್ರದಲ್ಲಿ ಇರುವುದಕ್ಕೆ ನಟಿ ಕಂಗನಾಗೆ ಹಕ್ಕು ಇಲ್ಲ ಎಂದು ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಖಡಕ್ ಆಗಿ ಹೇಳಿದ್ದಾರೆ.

ತಮಗೆ ಮಾಫಿಯಾದ ಗೂಂಡಾಗಳಿಗಿಂತ ಮುಂಬೈ ಪೊಲೀಸರ ಭಯವಿದೆ ಎಂದು ನಟಿ ಕಂಗನಾ ರಣಾವತ್ ಹೇಳಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments