ರಾಮಭಕ್ತರ ಕೆಂಗಣ್ಣಿಗೆ ಗುರಿಯಾದ ‘ಗಟ್ಟಿಮೇಳ’ ನಟ ಪವನ್

Webdunia
ಭಾನುವಾರ, 25 ಏಪ್ರಿಲ್ 2021 (10:19 IST)
ಬೆಂಗಳೂರು: ಕೊರೋನಾ ಸೋಂಕಿಗೆ ತನ್ನ ಬಾವ, ಅವರ ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ವಿಡಿಯೋ ಮೂಲಕ ವ್ಯವಸ್ಥೆ ಬಗ್ಗೆ ಸಿಡಿದೆದ್ದಿದ್ದ ಗಟ್ಟಿಮೇಳ ಧಾರವಾಹಿ ನಟ ಪವನ್ ಈಗ ರಾಮಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ವಿಡಿಯೋದಲ್ಲಿ ಆಕ್ರೋಶ ವ್ಯಕ್ತಪಡಿಸುವಾಗ ಪವನ್ ಸರ್ಕಾರಕ್ಕೆ ರಾಮಮಂದಿರ, ಹೊಸ ಪಾರ್ಲಿಮೆಂಟ್, ಎತ್ತರದ ಪ್ರತಿಮೆಗಳು ಇವುಗಳನ್ನು ನಮ್ಮಂಥವರ ಹೆಣಗಳ ಮೇಲೆ ಕಟ್ಟಲಾಗುತ್ತದೆ ಎಂದಿದ್ದರು. ಇದು ರಾಮಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಇವರ ನೋವು ನಮಗೂ ಅರಿವಾಗುತ್ತದೆ. ಆದರೆ ಆಕ್ರೋಶ  ವ್ಯಕ್ತಪಡಿಸುವಾಗ ರಾಮಮಂದಿರದ ಹೆಸರು ಪ್ರಸ್ತಾಪಿಸಿರುವುದು ಏಕೆ? ಅಷ್ಟಕ್ಕೂ ರಾಮಮಂದಿರವನ್ನು ರಾಮಭಕ್ತರು ನೀಡಿದ ದೇಣಿಗೆಯಲ್ಲಿ ಕಟ್ಟಲಾಗುತ್ತಿದೆಯೇ ಹೊರತು, ಸರ್ಕಾರದ ದುಡ್ಡು ಬಳಸಿಕೊಳ್ಳುತ್ತಿಲ್ಲ. ಅನಗತ್ಯವಾಗಿ ಇಲ್ಲಿ ರಾಮಮಂದಿರದ ಹೆಸರು ಎಳೆದು ತರುತ್ತಿರುವುದು ಯಾಕೆ ಎಂದು ಪವನ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments