Webdunia - Bharat's app for daily news and videos

Install App

ಕಿಚ್ಚನಿಗಾಗಿ ಕೇಕ್ ತಯಾರಿಸಿಕೊಟ್ಟ ಶಿವರಾಜ್ ಕುಮಾರ್ ಪತ್ನಿ ಗೀತಾ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (10:00 IST)
ಬೆಂಗಳೂರು: ಕಿಚ್ಚ ಸುದೀಪ್ ನಿನ್ನೆ ಜನ್ಮದಿನ ಆಚರಿಸಿಕೊಂಡಿದ್ದರು. ಈ ಜನ್ಮದಿನಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಅವರಿಗೆ ವಿಶ್ ಮಾಡಿದ್ದರು.


ನಟ ಶಿವರಾಜ್ ಕುಮಾರ್ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಗೆ ಜನ್ಮದಿನದ ಹಾರೈಕೆ ತಿಳಿಸಿದ್ದರು. ಇದರ ಜೊತೆಗೆ ಅವರ ಶಿವಣ್ಣ ಪತ್ನಿ ಗೀತಾ ಶಿವರಾಜ್ ಕುಮಾರ್ ಸುದೀಪ್ ಗೆ ಕೇಕ್ ತಯಾರಿಸಿ ಕೊಟ್ಟಿದ್ದರಂತೆ.  ಈವಿಚಾರವನ್ನು ಖುದ್ದು ಸುದೀಪ್ ಬಹಿರಂಗಪಡಿಸಿದ್ದಾರೆ.

ಸುದೀಪ್ ಮತ್ತು ಶಿವಣ್ಣ ನಡುವೆ ಉತ್ತಮ ಬಾಂಧವ್ಯವವಿದೆ. ಇದೇ ಸ್ನೇಹದಿಂದ ಗೀತಾ ಸ್ವತಃ ತಾವೇ ಕೈಯಾರೆ ಬೇಕ್ ಮಾಡಿದ ಕೇಕ್ ಸುದೀಪ್ ಗಾಗಿ ಕಳುಹಿಸಿಕೊಟ್ಟಿದ್ದರಂತೆ. ಇದಕ್ಕೆ ವಿಶೇಷ ಧನ್ಯವಾದ ಸಲ್ಲಿಸಿದ್ದಾರೆ ಸುದೀಪ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments