Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಸೇರ್ಪಡೆಯಾಗಲಿರುವ ಶಿವರಾಜ್ ಕುಮಾರ್ ಪತ್ನಿ ಗೀತಾ

Webdunia
ಗುರುವಾರ, 27 ಏಪ್ರಿಲ್ 2023 (17:27 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೇ ಒಬ್ಬೊಬ್ಬರೇ ಸೆಲೆಬ್ರಿಟಿಗಳು ಒಂದೊಂದು ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಇದೀಗ ಗೀತಾ ಶಿವರಾಜ್ ಕುಮಾರ್ ಸರದಿ.

ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಶಿವರಾಜ್ ಕುಮಾರ್ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಮೊದಲು ಗೀತಾ ಜೆಡಿಎಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.

ಇದೀಗ ತಮ್ಮ ತಂದೆ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments