ಥಿಯೇಟರ್ ನಲ್ಲಿ ಇಂದಿನಿಂದ ಘೋಸ್ಟ್, ಲಿಯೋ ಅಬ್ಬರ

Webdunia
ಗುರುವಾರ, 19 ಅಕ್ಟೋಬರ್ 2023 (09:20 IST)
ಬೆಂಗಳೂರು: ಸಿನಿ ಪ್ರೇಕ್ಷಕರಿಗೆ ಇಂದು ಎರಡು ಸ್ಟಾರ್ ಸಿನಿಮಾಗಳ ಬಿಡುಗಡೆಯ ಖುಷಿ. ಕನ್ನಡದ ಘೋಸ್ಟ್ ಮತ್ತು ತಮಿಳಿನ ಲಿಯೋ ಸಿನಿಮಾ ಇಂದು ಬಿಡುಗಡೆಯಾಗಿದೆ.

ಎರಡೂ ಸಿನಿಮಾಗಳೂ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಎರಡು ಸಿನಿಮಾಗಳ ಪೈಕಿ ಯಾರು ಗೆಲ್ಲುತ್ತಾರೆ ಎಂದು ಕಾದು ನೋಡಬೇಕಿದೆ.

ಈಗಾಗಲೇ ಅಡ್ವಾನ್ಸ್ ಬುಕಿಂಗ್ ನಲ್ಲಿ ಲಿಯೋ ಸಿನಿಮಾ ಮುಂದಿದೆ. ಹೀಗಾಗಿ ಮೊದಲ ದಿನದ ಕಲೆಕ್ಷನ್ ವಿಚಾರದಲ್ಲಿ ವಿಜಯ್ ಸಿನಿಮಾ ಘೋಸ್ಟ್ ಸಿನಿಮಾವನ್ನು ಹಿಂದಿಕ್ಕಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಹಾಗಿದ್ದರೂ ಜೈಲರ್ ಸಿನಿಮಾ ಬಳಿಕ ಶಿವಣ್ಣನಿಗೆ ಪರಭಾಷೆಗಳಲ್ಲೂ ಅಭಿಮಾನಿಗಳು ಹೆಚ್ಚಾಗಿದ್ದು, ಘೋಸ್ಟ್ ನೋಡಲು ಜನ ಥಿಯೇಟರ್ ಗೆ ಬರಬಹುದು ಎಂಬ ವಿಶ್ವಾಸವಿದೆ. ಎರಡೂ ಮಾಸ್ ಸಿನಿಮಾಗಳ ಥಿಯೇಟರ್ ಕದನಕ್ಕೆ ಪ್ರೇಕ್ಷಕರು ಸಾಕ್ಷಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಯೂಟ ಬೇಕೆಂದ ಪವಿತ್ರಾ ಗೌಡ ಇನ್ಮುಂದೆ ಜೈಲೂಟನೇ ಗತಿ, ಹೈಕೋರ್ಟ್ ಹೇಳಿದ್ದೇನು ಗೊತ್ತಾ

Tamil Big Boss: ಟ್ರೋಫಿ ಗೆದ್ದ ವೈಲ್ಡ್‌ಕಾರ್ಡ್‌ ಸ್ಪರ್ಧಿ, ಅಭಿಮಾನಿಗಳಿಗೆ ಶಾಕ್‌

ಮಂಡ್ಯದ ಹೈದ ಗಿಲ್ಲಿ ನಟ ಬಿಗ್ ಬಾಸ್ ಗೆದ್ದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಏನಂದ್ರು ನೋಡಿ

BBK12 ರನ್ನರ್ ಅಪ್ ಆದ ಬಳಿಕ ರಕ್ಷಿತಾ ಶೆಟ್ಟಿ ಶಾಕಿಂಗ್ ಹೇಳಿಕೆ

ಬಿಗ್‌ಬಾಸ್‌ ಟ್ರೋಫಿ ಗೆದ್ದ ಗಿಲ್ಲಿ ನಟನಿಗೆ ಭರ್ಜರಿ ಬಹುಮಾನ: ಅಚ್ಚರಿಯ ಗಿಫ್ಟ್‌ ನೀಡಿದ ಕಿಚ್ಚ ಸುದೀಪ್‌

ಮುಂದಿನ ಸುದ್ದಿ
Show comments