ದರ್ಶನ್ ಸ್ಥಿತಿ ನೆನೆದು ಕಣ್ಣೀರು ಹಾಕಿದ ಗಿರೀಜಾ ಲೋಕೇಶ್

Sampriya
ಗುರುವಾರ, 25 ಜುಲೈ 2024 (15:21 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿರುವ ಬಗ್ಗೆ ಮೊದಲ ಬಾರಿ ಹಿರಿಯ ನಟಿ ಗಿರಿಜಾ ಲೋಕೇಶ್ ಅವರು ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ಅವರು ಈ ಪ್ರಕರಣದಲ್ಲಿ ಜೈಲಲ್ಲಿ ಇರುವುದನ್ನು ನೆನಪಿಸಿಕೊಂಡಾಗೆಲ್ಲ, ಇದು ಕನಸಗಿರಬಾರದಾ ಅನಿಸುತ್ತದೆ ಎಂದು ಭಾವುಕರಾದರು.

ಈ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು. ನಾನಾಗಿದ್ದರು ಅಷ್ಟೇ. ಆದರೆ ಈ ಪ್ರಕರಣದಿಂದ ದರ್ಶನ್ ಕಷ್ಟ ಪಡುತ್ತಿರುವುದನ್ನು ನೋಡುತ್ತಿದ್ದರೆ ತುಂಬಾನೇ ನೋವಾಗುತ್ತದೆ. ನಾನು ದರ್ಶನ್ ಅವರನ್ನು 14 ವಯಸ್ಸಿನವನಿಂದ ನೋಡುತ್ತಿದ್ದೇನೆ. ತುಂಬಾ ಮುಗ್ದ ಹುಡುಗ. ಕಷ್ಟ ಬಿದ್ದು ಮೇಲೆ ಬಂದ ಹುಡುಗ. ತಂದೆ ಸತ್ತ ಸಮಯದಲ್ಲಿ ಎಷ್ಟು ಕಷ್ಟ ಬಿದ್ದಿದ್ದೆ ಅಂದರೆ ಹೇಳಲಾಗದು ಎಂದು ಕಣ್ಣೀರು ಹಾಕಿದರು.

ಈ ಘಟನೆಯಿಂದ ದರ್ಶನ್ ಆದಷ್ಟು ಬೇಗ ಹೊರಬರಲೆಂದು ಆಶಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

ಮುಂದಿನ ಸುದ್ದಿ
Show comments