ವಿಜಯಲಕ್ಷ್ಮಿ ಅತ್ತಿಗೆ ಪಟ್ಟ ಕಷ್ಟಕ್ಕೆ ದೇವರು ಸ್ಪಂದಿಸಿದ್ದಾರೆ: ತರುಣ್‌ ಸುಧೀರ್

sampriya
ಬುಧವಾರ, 30 ಅಕ್ಟೋಬರ್ 2024 (14:48 IST)
photo credit X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲಿ ನಟ ದರ್ಶನ್‌ಗೆ ಇಂದು  ಮಧ್ಯಂತರ ಜಾಮೀನು ಸಿಗುತ್ತಿದ್ದ ಹಾಗೇ ಕಾಟೇರ ಸಿನಿಮಾ ನಿರ್ದೇಶಕ ತರುಣ್‌ ಸುಧೀರ್‌ ಅವರು ಖುಷಿ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ 6ವಾರಗಳ ಕಾಲ ಮಧ್ಯಂತರ ಜಾಮೀನು ಸಿಗುತ್ತಿದ್ದ ಹಾಗೇ ಪ್ರತಿಕ್ರಿಯಿಸಿದ ತರುಣ್‌ , ಈಗ ಮನಸ್ಸು ನಿರಾಳ ಆಗುತ್ತಿದೆ. ಅವರು ಈ ಪ್ರಕರಣದಲ್ಲಿ ಆರೋಪಿಯಷ್ಟೇ ಅಪರಾಧಿ ಅಲ್ಲ. ಮುಂದೆ ಅವರು ನಿರಪರಾಧಿ ಆಗಿ ಬಂದ್ಮೇಲೆ ಅನಾರೋಗ್ಯ ಸಮಸ್ಯೆಯಿಂದ ತೊಂದರೆ ಆಗಬಾರದು ಅಲ್ವೇ? ಎಂದಿದ್ದಾರೆ.‌

ನಾನು ಹಾಸನಾಂಬೆ ದೇವಿಯ ಬಳಿ ಕೇಳಿಕೊಂಡ ಹಾಗೇ ಸಾವಿರಾರು ಅವರ ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅತ್ತಿಗೆ ತುಂಬಾನೇ ಕಷ್ಟ ಪಟ್ಟಿದ್ದಾರೆ. ಅವರ ಕಷ್ಟಕ್ಕೂ ದೇವರು ಸ್ಪಂದಿಸಿರಬಹುದು ಎಂದು ಪ್ರತಿಕ್ರಿಯಿಸಿದರು.

ದರ್ಶನ್‌ ಅವರಿಗೆ ಈ ಹಿಂದೆಯೂ ಬೆನ್ನುನೋವು ಸಮಸ್ಯೆ ಕಾಡಿತ್ತು. ಆದರೆ ಅವರು ನನ್ನ ಜತೆ ತೋರಿಸಿಕೊಂಡಿರಲಿಲ್ಲ. ಆ ನಂತರ ಬ್ಯಾಕ್ ಪೇನ್ ಇದೆ. ಸ್ಪೈನಲ್ ಸಮಸ್ಯೆ ಇದೆ ಅದಕ್ಕೆ ನಡೆಯೋದು ಕಷ್ಟ ಎಂದು ದರ್ಶನ್ ಶೂಟಿಂಗ್ ವೇಳೆ ಹೇಳಿಕೊಂಡಿದ್ದರು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments