Webdunia - Bharat's app for daily news and videos

Install App

ಗೋಲ್ಡನ್ ಸ್ಟಾರ್ ಗಣೇಶ್ ರೊಮ್ಯಾಂಟಿಕ್ ಹಾಡು ನಾಳೆ ರಿಲೀಸ್

Webdunia
ಶುಕ್ರವಾರ, 6 ಸೆಪ್ಟಂಬರ್ 2019 (08:54 IST)
ಬೆಂಗಳೂರು: ಗೀತಾ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ನಾಳೆ ಮತ್ತೊಂದು ರಸದೌತಣ ಸಿಗಲಿದೆ.


ಕಳೆದ ವಾರವಷ್ಟೇ ಪುನೀತ್ ರಾಜ್ ಕುಮಾರ್ ಹಾಡಿದ್ದ ಕನ್ನಡ ಥೀಮ್ ಸಾಂಗ್ ಬಿಡುಗಡೆಯಾಗಿತ್ತು. ಈ ಹಾಡಿಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಾಡು ಕೇಳಿದವರು ಗೋಲ್ಡನ್ ಸ್ಟಾರ್ ಗೆ ಬ್ರೇಕ್ ಸಿಗೋದು ಗ್ಯಾರಂಟಿ ಎಂದು ಮಾತಾಡಿಕೊಂಡಿದ್ದರು.

ಈಗ ಗೀತಾ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗುತ್ತಿದೆ. ಹೇಳದೇ ಕೇಳದೇ ಎನ್ನುವ ರಾಜೇಶ್ ಕೃಷ್ಣನ್ ಮತ್ತು ಅನನ್ಯ ಭಟ್ ಹಾಡಿದ ರೊಮ್ಯಾಂಟಿಕ್ ಹಾಡೊಂದು ನಾಳೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಮುಂದಿನ ಸುದ್ದಿ
Show comments