Webdunia - Bharat's app for daily news and videos

Install App

ಗೋಲ್ಡನ್ ಸ್ಟಾರ್ ಗಣೇಶ್ ಸಖತ್ ಟೀಸರ್ ರಿಲೀಸ್ ಡೇಟ್ ಫಿಕ್ಸ್

Webdunia
ಗುರುವಾರ, 21 ಅಕ್ಟೋಬರ್ 2021 (10:03 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.


ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿದ್ದು, ಅಕ್ಟೋಬರ್ 24 ರಂದು ಚಿತ್ರದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

ಈ ವರ್ಷಾಂತ್ಯಕ್ಕೆ ಈ ಸಿನಿಮಾವೂ ತೆರೆಗೆ ಬರುವ ನಿರೀಕ್ಷೆಯಿದೆ. ಈಗಾಗಲೇ ಚಿತ್ರೀಕರಣ ಪೂರ್ತಿಯಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments