Webdunia - Bharat's app for daily news and videos

Install App

ಮುಂಗಾರು ಮಳೆಯ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್ ಗೆ ಇಂದು ಜನ್ಮದಿನ

Webdunia
ಭಾನುವಾರ, 2 ಜುಲೈ 2023 (07:40 IST)
ಬೆಂಗಳೂರು: ಮುಂಗಾರು ಮಳೆ ಎಂಬ ಸಿನಿಮಾ ಮೂಲಕ ಇಡೀ ಕನ್ನಡ ಸಿನಿ ಪ್ರಿಯರನ್ನು ಪ್ರೀತಿಯ ಮಳೆಯಲ್ಲಿ ತೋಯಿಸಿದ್ದ ನಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ಇಂದು ಜನ್ಮದಿನದ ಸಂಭ್ರಮ.

ಗಣೇಶ್ ಇಂದು 43 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಕಾಮಿಡಿ ಟೈಮ್ ಎಂಬ ಟಿವಿ ಶೋ ಮೂಲಕ ಬಣ್ಣದ ಬದುಕಿಗೆ ಬಂದ ಗಣೇಶ್ ಬಳಿಕ ಟಿವಿಯಿಂದ ಸಿನಿಮಾ ಲೋಕಕ್ಕೆ ಕಾಲಿಟ್ಟು ಅನೇಕ ಹಿಟ್ ಚಿತ್ರಗಳನ್ನು ನೀಡಿದರು.

ಇಂದು ಗೋಲ್ಡನ್ ಸ್ಟಾರ್ ಮೆರೆಯುತ್ತಿರುವ ಗಣೇಶ್ ಗೆ ಅಭಿಮಾನಿಗಳು ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ. ಈ ಬಾರಿ ಅವರ ಹುಟ್ಟುಹಬ್ಬದ ನಿಮಿತ್ತ ಅವರ ಹೊಸ ಸಿನಿಮಾ ಟೈಟಲ್ ಲಾಂಚ್ ಆಗಿದೆ. ದಂಡುಪಾಳ್ಯ ಶ್ರೀನಿವಾಸ್ ರಾಜು ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾಗೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಇಡಲಾಗಿದೆ. ಇದು ಗಣೇಶ್ ನಾಯಕರಾಗಿರುವ 41 ನೇ ಸಿನಿಮಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments