Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ‘ಗೋಲ್ಡನ್ ಗಣಿ’ಗೆ ಬರ್ತ್ ಡೇ ಸಂಭ್ರಮ: ಸೆಟ್ಟೇರಿದೆ ಹೊಸ ಸಿನಿಮಾ

Webdunia
ಗುರುವಾರ, 2 ಜುಲೈ 2020 (09:53 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಗೆ ಇಂದು ಜನ್ಮದಿನದ ಸಂಭ್ರಮ. ಈ ದಿನಕ್ಕೆ ಅವರ ಅಭಿಮಾನಿಗಳಾಗಿ ಎರಡು ಹೊಸ ಸಿನಿಮಾಗಳ ಘೋಷಣೆಯ ಸಿಹಿ ಸುದ್ದಿ ಸಿಕ್ಕಿದೆ.


ನಿನ್ನೆ ಸಂಜೆ ಗಣೇಶ್ ಅಭಿನಯದ ‘ಸಖತ್’ ಸಿನಿಮಾದ ಮೋಷನ್ ಪೋಸ್ಟರ್ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಆಗಿತ್ತು. ಇಂದು ಇನ್ನೂ ಹೆಸರಿಡದ ಹೊಸ ಸಿನಿಮಾ ಸೆಟ್ಟೇರಿದೆ. ಹಾಗೂ ಇನ್ನೊಂದು ತ್ರಿಬಲ್ ರೈಡಿಂಗ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಇನ್ನು, ಈ ಬಾರಿ ಕೊರೋನಾದಿಂದಾಗಿ ಗಣೇಶ್ ಅಭಿಮಾನಿಗಳೊಂದಿಗೆ ಬರ್ತ್ ಡೇ ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದರು.  ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಷಯಗಳ ಸುರಿಮಳೆಗೈಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ಮುಂದಿನ ಸುದ್ದಿ
Show comments