ಈ ಹುಡುಗಿಯ ಜತೆ ಬರಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

Webdunia
ಮಂಗಳವಾರ, 13 ಡಿಸೆಂಬರ್ 2016 (09:44 IST)
ಬೆಂಗಳೂರು: ಯೋಗರಾಜ್ ಭಟ್ ಜತೆ ಗೋಲ್ಡನ್ ಸ್ಟಾರ್ ಅಭಿನಯದ ಮುಗುಳು ನಗೆ ಸೆಟ್ಟೇರಿದೆ. ಅಂದ ಹಾಗೆ ಗಣೇಶ್ ಜತೆ ಈ ಚಿತ್ರದಲ್ಲಿ ಮುಗುಳು ನಗೆ ಮೂಡಿಸಲು ಬರುತ್ತಿರುವವರು ಅಮೂಲ್ಯ.

ಈಗಾಗಲೇ ಮೂರು ಚಿತ್ರಗಳಲ್ಲಿ ಜೋಡಿಯಾಗಿ ನಟಿಸಿ ಯಶಸ್ವಿ ಕಾಂಬಿನೇಷನ್ ಎನಿಸಿಕೊಂಡಿರುವ ಗಣೇಶ್-ಅಮೂಲ್ಯ ಜೋಡಿ ಇದೀಗ ನಾಲ್ಕನೇ ಚಿತ್ರಕ್ಕೆ ಜತೆಯಾಗಲಿದೆ. ಉಳಿದಂತೆ ಕ್ರೇಜಿಬಾಯ್ ಚಿತ್ರದ ನಾಯಕಿ ಆಶಿಕಾ ಹಾಗೂ ಮಡಮಕ್ಕಿ ಚಿತ್ರದ ನಿಖಿತಾ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಯೋಗರಾಜ್ ಭಟ್ ಮೆಚ್ಚಿನ ಕಲಾವಿದ ಅನಂತ್ ನಾಗ್ ಇದ್ದೇ ಇರುತ್ತಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದೆ. ಎಲ್ಲಾ ಯಶಸ್ವಿ ಜೋಡಿಗಳ ಸಿನಿಮಾ ಇದಾಗಿರುವುದರಿಂದ ಇದರಲ್ಲೂ ಹಿಂದಿನ ಸಿನಿಮಾದ ಯಶಸ್ಸು ಸಿಗಬಹುದು ಎಂಬ ನಿರೀಕ್ಷೆ ಎಲ್ಲರದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments