Webdunia - Bharat's app for daily news and videos

Install App

ಗಾಳಿಪಟ 2 ಡಬ್ಬಿಂಗ್ ಮುಗಿಸಿದ ಗಣೇಶ್: ಇನ್ನೇನು ಬಿಡುಗಡೆಯೇ ಬಾಕಿ

Webdunia
ಶುಕ್ರವಾರ, 10 ಡಿಸೆಂಬರ್ 2021 (12:18 IST)
ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾದ ಡಬ್ಬಿಂಗ್ ಭಾಗವನ್ನು ಗೋಲ್ಡನ್ ಸ್ಟಾರ್ ಗಣೇಶ್ ಮುಗಿಸಿಕೊಟ್ಟಿದ್ದಾರೆ.

ಗಾಳಿಪಟ 2 ಸಿನಿಮಾ ಶುರು ಮಾಡಿ ಮೂರು ವರ್ಷವೇ ಆಗುತ್ತಾ ಬಂದಿದೆ. ಆದರೆ ಕೊರೋನಾ ಕಾರಣದಿಂದ ಇಷ್ಟು ದಿನ ತಡವಾಗಿದೆ. ಇದೀಗ ನಾಯಕ ಗಣೇಶ್ ತಮ್ಮ ಪಾತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದೆ.

ಸದ್ಯದಲ್ಲೇ ಚಿತ್ರತಂಡ ರಿಲೀಸ್ ನತ್ತ ಹೆಜ್ಜೆ ಹಾಕಲಿದೆ. ಈ ಸಿನಿಮಾದಲ್ಲಿ ಗಣೇಶ್ ಜೊತೆಗೆ ದಿಗಂತ್, ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments