Select Your Language

Notifications

webdunia
webdunia
webdunia
webdunia

ಮೊದಲ ಬಾರಿಗೆ ಬಣ್ಣ ಹಚ್ಚಿದ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಚಾರಿತ್ರ್ಯ

ಮೊದಲ ಬಾರಿಗೆ ಬಣ್ಣ ಹಚ್ಚಿದ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಚಾರಿತ್ರ್ಯ
ಬೆಂಗಳೂರು , ಮಂಗಳವಾರ, 24 ಅಕ್ಟೋಬರ್ 2017 (11:32 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ ಚಾರಿತ್ರ್ಯ ಮೊದಲ ಬಾರಿಗೆ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿರುವ ಸುದ್ದಿ ಈಗಾಗಲೇ ಓದಿರುತ್ತೀರಿ. ಇದೀಗ ಸ್ವತಃ ಗಣೇಶ್ ಇದನ್ನು ಪ್ರಕಟಿಸಿದ್ದಾರೆ.

 
ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಚಮಕ್ ಸಿನಿಮಾದಲ್ಲಿ ಚಾರಿತ್ರ್ಯ ಬಾಲನಟಿಯಾಗಿ ಬಣ್ಣ ಹಚ್ಚಿದ್ದಾರೆ. ಈ ವಿಡಿಯೋವನ್ನು ಸ್ವತಃ ಗಣೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ.

ನನ್ನ ಮಗಳು ಚಾರಿತ್ರ್ಯ ಮೊದಲ ಬಾರಿಗೆ ಕ್ಯಾಮರಾ ಫೇಸ್ ಮಾಡಿದ್ದಾಳೆ. ಅವಳಿಗೆ ಶುಭ ಹಾರೈಸಿ’ ಎಂದು ಗಣೇಶ್ ಕೋರಿದ್ದಾರೆ. ವಿಡಿಯೋದಲ್ಲಿ ಚಾರಿತ್ರ್ಯ ಮೆಟ್ಟಿಲಿಳಿದು ಬರುವ ದೃಶ್ಯವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾಸ್-ಅನುಷ್ಕಾ ನಡುವೆ ಏನೋ ಇದೆ ಎಂದು ಪ್ರೂವ್ ಮಾಡಿತು ಈ ಉಡುಗೊರೆ