ಗೋಲ್ಡನ್ ಸ್ಟಾರ್ ಗಣೇಶ್ ಗೆ ಪಿತೃ ವಿಯೋಗ

Webdunia
ಮಂಗಳವಾರ, 28 ಆಗಸ್ಟ್ 2018 (08:54 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರ ತಂದೆ  ರಾಮಕೃಷ್ಣಪ್ಪ ಅನಾರೋಗ್ಯದ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮಕೃಷ್ಣಪ್ಪ (82) ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಅಡಕಮಾರನಹಳ್ಳಿಯವರಾದ ಗೋಲ್ಡನ್ ಸ್ಟಾರ್ ಕುಟುಂಬದವರು ಅಲ್ಲಿಯೇ ಮೃತರ ಅಂತ್ಯಕ್ರಿಯೆ ನಡೆಸಲಿದ್ದಾರೆ ಎನ್ನಲಾಗಿದೆ. ನಾಳೆ ಅಂತ್ಯ ಕ್ರಿಯೆ ನಡೆಯುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments