Webdunia - Bharat's app for daily news and videos

Install App

ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

Webdunia
ಗುರುವಾರ, 9 ಫೆಬ್ರವರಿ 2023 (08:40 IST)
Photo Courtesy: Twitter
ಬೆಂಗಳೂರು: ಸ್ಯಾಂಡಲ್ ವುಡ್ ನಟ ಗೋಲ್ಡನ್‍ ಸ್ಟಾರ್ ಗಣೇಶ್ ಹಿಂದಿ ಕಿರುತೆರೆಯ ಕಪಿಲ್ ಶರ್ಮಾ ಶೋನಲ್ಲಿ ಭಾಗಿಯಾಗಿದ್ದಾರೆ.

ಕಪಿಲ್ ಶರ್ಮಾ ಶೋನಲ್ಲಿ ಇದುವರೆಗೆ ಕನ್ನಡ ಸ್ಟಾರ್ ನಟ ಕಿಚ್ಚ ಸುದೀಪ್ ಭಾಗಿಯಾಗಿದ್ದರು. ಇದೀಗ ಮತ್ತೊಬ್ಬ ಸ್ಯಾಂಡಲ್ ವುಡ್ ನಟ ಪ್ರತಿಷ್ಠಿತ ಶೋನಲ್ಲಿ ಭಾಗಿಯಾಗುತ್ತಿದ್ದಾರೆ.

ಕಪಿಲ್ ಶರ್ಮಾ ಶೋಗಾಗಿ ಮೇಕಪ್ ಮಾಡಿಕೊಳ್ಳುತ್ತಿರುವ ಮತ್ತು ಕಪಿಲ್ ಶರ್ಮಾ ಜೊತೆಗಿರುವ ವಿಡಿಯೋವನ್ನು ಗಣೇಶ್ ಪ್ರಕಟಿಸಿದ್ದು, ಸದ್ಯದಲ್ಲೇ ನನ್ನ ಮೆಚ್ಚಿನ ಶೋನಲ್ಲಿ ನಿಮ್ಮ ಮುಂದಿರುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments